ಬಡ ರೈತರಿಗೆ 5000 ರು. ಪಿಂಚಣಿ, ₹ 500 ಮೊತ್ತದ ಮೊಬೈಲ್ ಡಾಟಾ
Apr 11 2024, 12:50 AM ISTಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಅದರಲ್ಲಿ ದೇಶವ್ಯಾಪಿ ಜನಗಣತಿ, ಸೇನಾ ನೇಮಕಾತಿಗಾಗಿ ಜಾರಿಗೆ ತಂದ ಅಗ್ನಿವೀರ್ ಯೋಜನೆ ರದ್ದು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರಿಗೆ ಸರ್ಕಾರಿ ಹುದ್ದೆಯ ಭರವಸೆ ನೀಡಲಾಗಿದೆ.