ಹಳದಿ ಮಾರ್ಗ ಮೆಟ್ರೋಗೆ ಆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
Aug 04 2025, 01:00 AM ISTಸಿಲಿಕಾನ್ ಸಿಟಿಯ ಐಟಿ ಹಬ್ ಆಗಿರುವ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಚಾಲಕ ರಹಿತ ರೈಲು ಓಡಾಡಲಿರುವ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದು, ಅದೇ ದಿನ ₹15,611 ಕೋಟಿ ಮೊತ್ತದ 44.65 ಕಿ.ಮೀ. ಉದ್ದದ ಮೆಟ್ರೋ ಮೂರನೇ ಹಂತದ ಯೋಜನೆಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.