• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಕತ್ತಿದ್ರೆ 370ನೇ ವಿಧಿ ಮತ್ತೆ ಜಾರಿ ಮಾಡಿ : ಮೋದಿ ಸವಾಲು

Apr 13 2024, 01:07 AM IST
ಪ್ರತ್ಯೇಕತಾವಾದಿಗಳು ಚುನಾವಣೆ ಬಹಿಷ್ಕಾರಕ್ಕೆ ಕೊಡುತ್ತಿದ್ದ ಕರೆಯಂಥ ಘಟನೆಗಳು ಇದೀಗ ಇತಿಹಾಸದ ಪುಟ ಸೇರಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ದಶಕಗಳಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ.

ಅಂಬೇಡ್ಕರ್‌ ಅವರೇ ಬಂದ್ರೂ ಸಂವಿಧಾನ ರದ್ದಾಗದು: ಮೋದಿ

Apr 13 2024, 01:07 AM IST
ಕೇಂದ್ರ ಸರ್ಕಾರಕ್ಕೆ ಡಾ। ಬಿ.ಆರ್‌. ಅಂಬೇಡ್ಕರ್‌ ರಚಿತ ಭಾರತೀಯ ಸಂವಿಧಾನವೇ ಸರ್ವಸ್ವವಾಗಿದೆ. ಸ್ವತಃ ಅಂಬೇಡ್ಕರ್‌ ಅವರೇ ಬಂದರೂ ಸಂವಿಧಾನವನ್ನು ಈಗ ರದ್ದು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ ಉದಯೋನ್ಮುಖ ಸೂಪರ್‌ಪವರ್‌ : ಮೋದಿ

Apr 13 2024, 01:06 AM IST
ಲೋಕಸಭೆ ಚುನಾವಣೆ ಆರಂಭವಾಗಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಖ್ಯಾತ ನ್ಯೂಸ್‌ವೀಕ್ ಮ್ಯಾಗಜಿನ್‌ಗೆ ಸಂದರ್ಶನವೊಂದನ್ನು ನೀಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪ್ರಾರ್ಥಿಸಿ ಸಂಕನೂರ ಪೂಜೆ

Apr 13 2024, 01:06 AM IST
ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ನಂಬಿ ನೀವುಗಳು ಅವರಿಗೆ ಮತ ಹಾಕಲು ಮನಸ್ಸು ಮಾಡಬೇಡಿ

ಗದಗ-ಹಾವೇರಿ ಕ್ಷೇತ್ರದಲ್ಲಿ ಮೋದಿ ಅಲೆ

Apr 13 2024, 01:05 AM IST
ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ.ನನಗೆ ಹಳ್ಳಿಗಳ ಸಂಪರ್ಕ ಇದೆ.ಜನರ ಪ್ರೀತಿ ವಿಶ್ವಾಸ ಮೇಲೆ ನನಗೂ ಪ್ರೀತಿ ಇದೆ

ಉಗ್ರರ ಸೆದೆಬಡಿಯಲು ಮತ್ತೊಮ್ಮೆ ಮೋದಿ ಅನಿವಾರ್ಯ

Apr 13 2024, 01:05 AM IST
ದೇಶದ ಆಂತರಿಕ ಭದ್ರತೆಗೆ ಸವಾಲಾಗಿರುವ ಉಗ್ರರ ಸದೆಬಡಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಅಗತ್ಯವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಕಲ್ಯಾಣ ನಾಡಿಗೆ ಮೋದಿ ಕೊಡುಗೆ ಏನು?: ಡಾ.ಮಲ್ಲಿಕಾರ್ಜುನ ಖರ್ಗೆ

Apr 13 2024, 01:03 AM IST
ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಲು ಮನವಿ ಮಾಡಿದ್ರೆ ತಿರಸ್ಕಾರ ಮಾಡಿದ್ರು. ಯಾದಗಿರಿ ರೇಲ್ವೆ ಬೋಗಿ ಫ್ಯಾಕ್ಟರಿಗೂ ಕೊಕ್ಕೆ. ಹಾಕಿದ್ದಾರೆ. ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಲ್ಲಿ ಶೇ.10 ರಷ್ಟು ಮೋದಿಯವರು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ ಆಗ ನಾನು ಶಹಬ್ಬಾಶ್ ಎನ್ನುತ್ತೇನೆ ಎಂದು‌ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದರು.

ನಾಳೆಯಿಂದ ‘ಮರಳಿ ಬಂದಿದೆ ಯುಗಾದಿ - ಮತ್ತೆ ಬರುವರು ಮೋದಿ’ ಅಭಿಯಾನ

Apr 13 2024, 01:01 AM IST
ಮಹಿಳಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ದೇಶಕ್ಕೆ ಮೋದಿ ನಾಯಕತ್ವದ ಅಗತ್ಯತೆಯನ್ನು ಮತದಾರರಿಗೆ ಮನವರಿಕೆ ಮಾಡಲಿದ್ದಾರೆ.

ಎನ್‌ಡಿಎ ಗೆಲ್ಲುವ ಬಗ್ಗೆ ವಿಪಕ್ಷಕ್ಕೂ ವಿಶ್ವಾಸ: ಮೋದಿ

Apr 13 2024, 01:00 AM IST
ನಮಗೆ ಲೋಕಸಭೆಗೆ ಸಿಕ್ಕಿದ ಎರಡು ಅವಕಾಶಗಳನ್ನು ನಾವು ದೇಶವನ್ನು ಸುಭದ್ರಪಡಿಸಲು ಬಳಸಿಕೊಂಡರೆ, ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್‌, ಈ ಅವಧಿಯನ್ನು ಕುಟುಂಬ ಭದ್ರಪಡಿಸಲು ಬಳಸಿಕೊಂಡಿತು.

ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಮೋದಿ ಜೈಲಿಗೆ: ಲಾಲು ಪುತ್ರಿ

Apr 12 2024, 01:09 AM IST
ಕೇಂದ್ರೀಯ ತನಿಖಾ ಏಜೆನ್ಸಿಗಳ ದುರ್ಬಳಕೆ ಹಾಗೂ ಚುನಾವಣಾ ಬಾಂಡ್‌ ಮೂಲಕ ಅಕ್ರಮ ಹಣ ಸಂಗ್ರಹಿಸಿದ ಕಾರಣಕ್ಕೆ ಬಿಜೆಪಿ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂಡಿಯಾ ಕೂಟ ಅಧಿಕಾರಕ್ಕೆ ಬಂದ ಬಳಿಕ ಜೈಲಿಗೆ ಹಾಕಲಾಗುತ್ತದೆ’
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved