• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಗ್ರರ ನೆಲೆಗೆ ನುಗ್ಗಿ ಅವರನ್ನು ಹೊಡೆದಿದ್ದೇವೆ: ಮೋದಿ

Apr 12 2024, 01:07 AM IST
‘ದುರ್ಬಲ ಕಾಂಗ್ರೆಸ್‌ ಸರ್ಕಾರದಿಂದ ನಮ್ಮ ದೇಶದ ಗಡಿಯಲ್ಲಿ ಸರಿಯಾದ ರಸ್ತೆ ಕೂಡ ನಿರ್ಮಿಸಲು ಸಾಧ್ಯವಾಗಲಿಲ್ಲ. ಆದರೆ ಬಲಿಷ್ಠ ಬಿಜೆಪಿ ಸರ್ಕಾರ ಇಂದು ಮನೆಗೇ ನುಗ್ಗಿ ಉಗ್ರರನ್ನು ಹೊಡೆಯುತ್ತಿದೆ.

ಯುವ ಗೇಮಿಂಗ್‌ ಉದ್ಯಮಿಗಳ ಜತೆ ಮೋದಿ ಸಂವಾದ

Apr 12 2024, 01:06 AM IST
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಗೇಮಿಂಗ್‌ ಉದ್ಯಮದ ಖ್ಯಾತನಾಮ ಯುವ ಉದ್ಯಮಿಗಳ ಜೊತೆ ದೇಶದ ಗೇಮಿಂಗ್‌ ಉದ್ಯಮದ ಇತ್ತೀಚಿನ ಆಗುಹೋಗುಗಳ ಕುರಿತು ಸಂವಾದ ನಡೆಸಿದರು.

14ರಿಂದ ‘ಮರಳಿ ಬಂದಿದೆ ಯುಗಾದಿ - ಮತ್ತೆ ಬರುವರು ಮೋದಿ’ ಅಭಿಯಾನ

Apr 12 2024, 01:06 AM IST
ಜಿಲ್ಲೆಯಾದ್ಯಂತ ಪ್ರತಿಬೂತ್ ಗಳಲ್ಲಿ ‘ಶಕ್ತಿ ಚೌಪಾಲ್’ ಅಭಿಯಾನದಡಿ ಮಹಿಳೆಯರ ಕಾರ್ನರ್ ಸಭೆಗಳು ಈಗಾಗಲೇ ಆರಂಭಗೊಂಡಿದ್ದು ಜಿಲ್ಲೆಯ 1,112 ಬೂತ್ ಗಳಲ್ಲಿ 3,500 ಕಾರ್ನರ್ ಸಭೆಗಳು ನಡೆಯಲಿವೆ. ಏ.18, 19ರಂದು ಮಂಡಲ ಮಹಿಳಾ ಸಮಾವೇಶಗಳು ನಡೆಯಲಿವೆ.

ಏ.14ರಂದು ಪ್ರಧಾನಿ ಮೋದಿ ಮಂಗಳೂರು ಭೇಟಿ; ರೋಡ್‌ಶೋ ಹಾದಿ ಪರಿಶೀಲಿಸಿದ ಎಸ್‌ಪಿಜಿ ತಂಡ

Apr 12 2024, 01:06 AM IST
ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ಶೋ ನಡೆಸುವ ಹಾದಿಯುದ್ಧಕ್ಕೂ 8-10 ಕಡೆಗಳಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾಗತ ಕೋರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.

ಮೋದಿ ಕನ್ನಡಿಗರಿಗೇನು ಕೊಟ್ಟಿದ್ದಾರೆಂದು ಹೇಳಲಿ: ಖರ್ಗೆ

Apr 12 2024, 01:04 AM IST
ಮೋದಿ ಈ ದೇಶದ ಪ್ರಧಾನಿ ಎಲ್ಲಿಗೆ ಬೇಕಾದರೂ ಬಂದು ಪ್ರಚಾರ ಮಾಡಲಿ. ಆದರೆ, ಅವರು ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಹೇಳಿ ಹೋಗಲಿ. ಆಗ ನಮಗೂ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮೋದಿ ಆಡಳಿತ ಮೆಚ್ಚಿ ಕಾಂಗ್ರೆಸ್ ನಾಯಕರೆಲ್ಲ ಬಿಜೆಪಿಗೆ: ಸಂಸದ ಜಾಧವ್‌

Apr 12 2024, 01:03 AM IST
ರಾಹುಲ್ ಗಾಂಧಿಯವರ ಜೊತೆ ಪಾದಯಾತ್ರೆ ಮಾಡಿದವರು ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಪರಮಾಪ್ತರು ಎಲ್ಲರೂ ಕೂಡ ಕಾಂಗ್ರೆಸ್ ತ್ಯಜಿಸಿ ರಾಷ್ಟ್ರಕ್ಕೆ ಮೋದಿ ಬೇಕೆಂಬ ಒಂದೇ ಉದ್ದೇಶದಿಂದ ಬಿಜೆಪಿಗೆ ಪಕ್ಷಾಂತರ ಹೊಂದಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಮೋದಿಯವರ ಜೊತೆ ಕೈಜೋಡಿಸಲು ಸಿದ್ಧರಾಗಿದ್ದಾರೆ.

ದೇಶಕ್ಕೆ ಭದ್ರ ಬುನಾದಿ ಮೋದಿ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Apr 12 2024, 01:02 AM IST
ಮುಂದಿನ ೨೬ ರಂದು ನಡೆಯುವ ಚುನಾವಣೆಯಲ್ಲಿ ತಾಯಂದಿರು, ಹಿರಿಯರು, ಯುವಕರು, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿನಂತಿಸಿದರು. ಹೊಳೆನರಸೀಪುರದಲ್ಲಿ ಗುರುವಾರ ಆಯೋಜನೆ ಮಾಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದು ನಿಶ್ಚಿತ

Apr 12 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಆಡಳಿತ ಪರವಾದ ಅಲೆ ದೇಶದಲ್ಲಿದ್ದು, ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಕೂಗು ಕೇಳುತ್ತಿರುವುದರಿಂದ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪ್ರಧಾನಿ ಮೋದಿ, ಭ್ರಷ್ಟಾಚಾರ ವಿವಿ ಕುಲಪತಿ ಸ್ಥಾನಕ್ಕೆ ಅರ್ಹ: ಸ್ಟಾಲಿನ್‌

Apr 12 2024, 01:01 AM IST
ಭ್ರಷ್ಟಾಚಾರ ಬೋಧಿಸುವ ವಿಶ್ವವಿದ್ಯಾನಿಲಯವನ್ನು ತೆರೆಯುವ ಯೋಚನೆಯಿದ್ದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಕುಲಪತಿಗಳನ್ನಾಗಿ ನೇಮಿಸಬಹುದು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ವ್ಯಂಗ್ಯವಾಡಿದ್ದಾರೆ.

ನರೇಂದ್ರ ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ

Apr 12 2024, 01:00 AM IST
ಕೇಂದ್ರದಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಸಲುವಾಗಿ ಅವರ ಕೈ ಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 165
  • next >

More Trending News

Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved