ಬಿಜೆಪಿಯ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದೇ ಪಕ್ಷದಿಂದ ನನಗೆ ಟಿಕೆಟ್
ಸಂದರ್ಶನ - ಸೌಮ್ಯಾರೆಡ್ಡಿ, ಬೆಂ.ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ
ಕೇಂದ್ರ ಬಿಜೆಪಿ ಸರ್ಕಾರದ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಇದೆ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಏನಿದ್ದರೂ ಸಿಎಂ ಸಿದ್ದರಾಮಯ್ಯ ಹವಾ, ಕಾಂಗ್ರೆಸ್ ಪಕ್ಷದ ಹವಾ ಇದೆ.
ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ
ಪ್ರಧಾನಿ ನರೇಂದ್ರ ಮೋದಿ, ಪರಸ್ಪರ ಮಾತುಕತೆ, ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ ಮೂಲಕ ಚೀನಾ ಮತ್ತು ಭಾರತ ದೇಶಗಳು ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.