• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಮೈತ್ರಿ ಅಭ್ಯರ್ಥಿ ಗೆಲ್ಲಿಸಿ : ಮಹೇಶ್

Apr 03 2024, 01:31 AM IST
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿದ್ದರು, ಆದರೆ ಅಲ್ಲಿ ಮುಖಂಡರು ಮಾತ್ರ ಒಂದಾದರೆ ವಿನಃ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಲಿಲ್ಲ,ಅಂತಹ ಸ್ಥಿತಿ ಈ ಬಾರಿ ಮರುಕಳಿಸುವುದು ಬೇಡ

ಡಿಕೆಸುರೇಶ್ಗೆ‌ ಪ್ರಧಾನಿ ಮೋದಿ ತರಾಟೆ

Apr 03 2024, 01:31 AM IST
ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಸೂಕ್ತ ಅನುದಾನ ನೀಡದೇ ಹೋದಲ್ಲಿ ನಾವು ಪ್ರತ್ಯೇಕ ದೇಶ ಹೋರಾಟ ಆರಂಭಿಸಬೇಕಾಗುತ್ತದೆ ಎಂಬ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಿಡಿಕಾರಿದ್ದಾರೆ.

ಭ್ರಷ್ಟರ ಹಣ ಬಡವರಿಗೆ ಮೋದಿ ಗ್ಯಾರಂಟಿ ಸ್ವಾಗತಾರ್ಹ

Apr 02 2024, 01:08 AM IST
ಹೊಸಕೋಟೆ: ಕಳೆದ ಹತ್ತು ವರ್ಷಗಳಿಂದ ಬಡ ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಹಲವಾರು ಯೋಜನೆಗಳನ್ನ ಜಾರಿ ಮಾಡುವುದರ ಮೂಲಕ ಉತ್ತಮ ಆಡಳಿತವನ್ನು ನೀಡಿದೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲಿ ಭ್ರಷ್ಟರ ಹಣ ಬಡವರಿಗೆ ಎಂಬ ಮೋದಿ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಮತ್ತೆ ಮೋದಿ ಪ್ರಧಾನಿಯಾಗಲು ಬಿಜೆಪಿ ಗೆಲ್ಲಿಸಿ: ಗಾಯತ್ರಿ

Apr 02 2024, 01:08 AM IST
ನರೇಂದ್ರ ಮೋದಿ ಪ್ರಧಾನಿಯಾದ ಹತ್ತು ವರ್ಷಗಳ ಅವಧಿಯಲ್ಲೇ ಭಾರತ ವಿಶ್ವಗುರು ಆಗುವತ್ತ ಸಾಗುತ್ತಿದೆ. ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಲು, ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ತಮಗೆ ಮತ ನೀಡುವ ಮೂಲಕ ಭಾರೀ ಮತಗಳ ಅಂತರದಿಂದ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.

ದೇಶದ ಹಿತದೃಷ್ಟಿಯಿಂದ ಮೋದಿ ಬೆಂಬಲಿಸಿ: ಬಿ.ಶ್ರೀರಾಮುಲು

Apr 02 2024, 01:05 AM IST
ಕೋವಿಡ್ ಸಂದರ್ಭದಲ್ಲಿ ಜಾತಿ, ಧರ್ಮವನ್ನು ನೋಡದೇ ದೇಶದ ಸಮಸ್ತ ಜನತೆಗೆ ಉಚಿತವಾಗಿ ಲಸಿಕೆಯನ್ನು ಕೊಡಿಸುವ ಮೂಲಕ ಜನರ ಪ್ರಾಣ ಉಳಿಸುವ ಕೆಲಸವನ್ನು ಮೋದಿ ಮಾಡಿದರು.

ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಗೆಲ್ಲಿಸಿ

Apr 02 2024, 01:04 AM IST
ದೇಶದಲ್ಲಿ ಮೋದಿ ದೊಡ್ಡ ಪ್ರಮಾಣದ ಬದಲಾವಣೆ ಮಾಡಿದ್ದಾರೆ. ಬೆಳೆ ಹಾನಿಯಾದಾಗ ಎಂಎಸ್‌ಪಿ ಎರಡು ಮೂರು ಪಟ್ಟು ಹೆಚ್ಚಳ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ರೈತರಿಗೆ ₹10 ಸಾವಿರ ನೀಡಿದ್ದಾರೆ

ಮೋದಿ ಹೆಸ್ರಲ್ಲಿ ಟಿಕೆಟ್‌ ಪಡೆದು ಸೋತವ್ರಿಗೆ ಏನನ್ನಬೇಕು: ಖರ್ಗೆ

Apr 02 2024, 01:04 AM IST
ಮೋದಿ ಅವರ ಹೆಸರಲ್ಲಿ ಟಿಕೆಟ್‌ ಪಡೆದು ಚುನಾವಣೆಗೆ ನಿಂತು ಕಳೆದ ವಿಧಾನಸಭೆಯಲ್ಲಿ ಸೋಲುವುದಿರಲಿ, ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಮಾಲೀಕಯ್ಯ ಗುತ್ತೇದಾರ ಅವರನ್ನ ಏನೆನ್ನಬೇಕು? ಸೋತು ಸುಣ್ಣಾದ ಹುಲಿ ಎನ್ನಬೇಕಾ? ಅಥವಾ ಅವರಿಗೆ ಇಲಿ ಎನ್ನಬೇಕಾ ಅಥವಾ ಹೊಸತೇನಾದರೂ ಹೇಳಬೇಕಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತಲ್ಲೇ ಗುತ್ತೇದಾರರನ್ನು ಕುಟುಕಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ; ಮೋದಿ ಗ್ಯಾರಂಟಿಯೇ ಭವಿಷ್ಯ

Apr 02 2024, 01:03 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರೆಂಟಿ ಯೋಜನೆಗಳು ತಾತ್ಕಾಲಿಕ. ಆದರೆ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ದೊರೆಯುತ್ತಿರುವ ಗ್ಯಾರೆಂಟಿಗಳು ಜನರ ಭವಿಷ್ಯವನ್ನು ಸದೃಢವಾಗಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಪ್ರಧಾನಿ ಮೋದಿ ಹವಾ ಏನೂ ಇಲ್ಲ

Apr 02 2024, 01:03 AM IST
ಕಳೆದ 20 ವರ್ಷಗಳಿಂದ ನಮ್ಮ ಬಾಗಲಕೋಟೆ ಬಿಜೆಪಿ ಸಂಸದರು ಎಲ್ಲಿ ಹೋಗಿದ್ದರು ಎಂಬುದೇ ಈ ಕ್ಷೇತ್ರದ ಜನರಿಗೆ ತಿಳಿದಿಲ್ಲ.

ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ : ಎಸ್.ಮುನಿಸ್ವಾಮಿ

Apr 02 2024, 01:01 AM IST
ಇದೀಗ ದೇಶದ ಹಿತದೃಷ್ಟಿಯ ಹಿನ್ನಲೆಯಲ್ಲಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಾವುಗಳು ಒಟ್ಟಾಗಿದ್ದು ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ಸಂಕಲ್ಪ ಮಾಡಬೇಕು. ಎನ್‌ಡಿಎ ಅಭ್ಯರ್ಥಿ ಮಲ್ಲೇಶ್‌ಬಾಬುರನ್ನುಗೆಲ್ಲಿಸಬೇಕು
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved