• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಮ್ಮೆ ಮೋದಿ ಸರ್ಕಾರ: ಸಮೀಕ್ಷೆ

Mar 28 2024, 01:32 AM IST
ಏಷ್ಯಾನೆಟ್‌ ಡಿಜಿಟಲ್‌ ನೆಟ್‌ವರ್ಕ್‌ ಸರ್ವೇಯಲ್ಲಿ ಶೇ.78 ಜನರ ಅಭಿಪ್ರಾಯ ವ್ಯಕ್ತವಾಗಿದೆ. ರಾಮಮಂದಿರ, ಸಿಎಎಯಿಂದ ಬಿಜೆಪಿಗೆ ಲಾಭವಾಗಲಿದ್ದು ಮೂಲಸೌಕರ್ಯ ವೃದ್ಧಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಮೋದಿ ಪ್ರಧಾನಿಯಾಗಿಸಲು ನನ್ನನ್ನು ಗೆಲ್ಲಿಸಿ: ಕಾಗೇರಿ

Mar 28 2024, 12:52 AM IST
ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಕನಸಿನ ಹುಬ್ಬಳ್ಳಿ- ಅಂಕೋಲಾ ಯೋಜನೆಗೆ ವೇಗ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.

ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಮುಟ್ಲುಪಾಡಿ ಸವಾಲು

Mar 28 2024, 12:50 AM IST
ದಿನೇದಿನೆ ಹೆಚ್ಚುತ್ತಿರುವ ಮೋದಿಯವರ ಜನಪ್ರಿಯತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್‌ನಿಂದ ಮೋದಿ ಅಪಮಾನ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ, ಮೋದಿ ಅಲೆ ನನ್ನನ್ನು ಗೆಲ್ಲಿಸುತ್ತೆ: ಶ್ರೀರಾಮುಲು

Mar 28 2024, 12:48 AM IST
ಬಳ್ಳಾರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್‌ 12 ರಂದು ನಾಮಪತ್ರ ಸಲ್ಲಿಸುವೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ.

ಬಂಗಾಳದಲ್ಲಿ ದೀದಿ-ಮೋದಿ ಮಹಾಯುದ್ಧ

Mar 28 2024, 12:47 AM IST
ದೇಶದ ಜನರು ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿರುವ ರಾಜ್ಯಗಳ ಲೋಕಸಭೆ ಚುನಾವಣೆ ಫಲಿತಾಂಶಗಳ ಪೈಕಿ ಪಶ್ಚಿಮ ಬಂಗಾಳವೂ ಒಂದು.

ಏಪ್ರಿಲ್‌ 20ರ ಬಳಿಕ ಕರಾವಳಿಯಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ?

Mar 28 2024, 12:47 AM IST
ದ.ಕ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಕ್ಲಸ್ಟರ್‌ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.18ರಂದು ಆಗಮಿಸಿ ರಾಜ್ಯದ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಿದ್ದರು.

ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ

Mar 28 2024, 12:46 AM IST
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೇವಲ ಭರವಸೆ ಕೊಟ್ಟಿಲ್ಲ, ಅನೇಕ ಜನಪರ, ಅಭಿವೃದ್ಧಿಪರ ಯೋಜನೆ ಜಾರಿಗೆ ತರುವ ಮೂಲಕ ಕೊಟ್ಟ ಎಲ್ಲ ಭರವಸೆ ಈಡೇರಿಸಿದೆ

ಭ್ರಷ್ಟರು ಲೂಟಿಗೈದ ಹಣ ಜನರಿಗೇ ವಾಪಸ್‌: ಮೋದಿ

Mar 28 2024, 12:46 AM IST
ಪಶ್ಚಿಮ ಬಂಗಾಳದ ಬಡವರಿಂದ ಲೂಟಿ ಮಾಡಿದ ಹಣವನ್ನು ಅವರಿಗೇ ಮರಳಿಸುವ ಕುರಿತು ಕೇಂದ್ರ ಸರ್ಕಾರ ಕಾರ್ಯತತ್ಪರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿ ನೇತೃತ್ವದ ಸರ್ಕಾರ ರಚನೆ ಎಲ್ಲರ ಹೊಣೆ: ಹರತಾಳು ಹಾಲಪ್ಪ

Mar 28 2024, 12:45 AM IST
ಕಾರ್ಯಕರ್ತರು ವೈಮನಸ್ಸು ತೊರೆದು ಅಭ್ಯರ್ಥಿ ಕಾಗೇರಿ ಅವರ ಗೆಲುವಿಗಾಗಿ ಪರಿಶ್ರಮ ಪಡಬೇಕಿದೆ.

ಸಂದೇಶ್‌ಖಾಲಿ ಲೈಂಗಿಕ ಕಿರುಕುಳ ಕೇಸ್‌ ಸಂತ್ರಸ್ತೆ ರೂಪಾ ಶಕ್ತಿ ಸ್ವರೂಪಿ: ಮೋದಿ!

Mar 27 2024, 01:02 AM IST
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಟಿಎಂಸಿ ಗೂಂಡಾಗಳಿಂದ ಲೈಂಗಿಕ ಕಿರುಕುಳಕ್ಕೆ ತುತ್ತಾಗಿದ್ದ ರೂಪಾ ಪತ್ರಾಗೆ ಬಿಜೆಪಿ ಬಾಸಿರ್‌ಹಾತ್‌ ಲೋಕಸಭೆ ಕ್ಷೇತ್ರದ ಚುನಾವಣಾ ಟಿಕೆಟ್‌ ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರೂಪಾ ಜತೆ ದೂರವಾಣಿ ಕರೆ ಮಾತುಕತೆ ನಡೆಸಿದ್ದಾರೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved