• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಸುಳ್ಳಿನಿಂದಲೇ ಬಿಜೆಪಿಗರು ಸೋಲ್ತಾರೆ: ಮಧು

Mar 21 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಹೇಳುವ ಸುಳ್ಳು ಜನರಿಗೆ ತಿಳಿಯುತ್ತಿದೆ. ಈ ಬಾರಿ ಮೋದಿ ಹೇಳುವ ಸುಳ್ಳಿನಿಂದಲೇ ಬಿಜೆಪಿ ಅಭ್ಯರ್ಥಿಗಳು ಸೋಲುತ್ತಾರೆ. ಎಲ್ಲ ಸಮಯದಲ್ಲೂ ಜನರನ್ನು ಸುಳ್ಳಿನಿಂದ ಮಂಕುಬೂದಿ ಎರಚಿ ಗೆಲ್ಲಲು ಸಾಧ್ಯವಿಲ್ಲ. ಕಳೆದ ಬಾರಿ ರಾಜ್ಯದಲ್ಲಿ ಗೆದ್ದಿದ್ದ ಅಷ್ಟು ಮಂದಿ ಬಿಜೆಪಿ ಸಂಸದರು ಮೋದಿ ಹೆಸರಿನಲ್ಲಿ ಗೆದ್ದಿದ್ದರು. ರಾಘವೇಂದ್ರ ಮೂರು ಬಾರಿ ಗೆದ್ದರೂ, ಮೋದಿ ಹೆಸರಿನಲ್ಲೇ ಗೆದ್ದಿದ್ದು. ಆದರೆ, ಈ ಬಾರಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ಸೋಲುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಭವಿಷ್ಯ ನುಡಿದಿದ್ದಾರೆ.

ಯುದ್ಧ ನಿಲ್ಲಿಸಿ ಪುಟಿನ್‌, ಝೆಲೆನ್‌ಸ್ಕಿಗೆ ಮೋದಿ ಕರೆ

Mar 21 2024, 01:03 AM IST
ಸಾವಿರಾರು ಯೋಧರು, ನಾಗರಿಕರ ಸಾವಿಗೆ ಕಾರಣವಾದ, ಭಾರೀ ಪ್ರಮಾಣದ ಆಸ್ತಿಪಾಸ್ತಿ ಹಾನಿಗೆ ಕಾರಣವಾದ ರಷ್ಯಾ- ಉಕ್ರೇನ್‌ ಯುದ್ಧ ನಿಲ್ಲಿಸುವಂತೆ ಪ್ರಧಾನಿ ಮೋದಿ ಉಭಯ ದೇಶಗಳಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಸಂಕಷ್ಟದಲ್ಲಿ ರಾಜ್ಯಕ್ಕೆ ಬಾರದ ಮೋದಿ ತಿರಸ್ಕರಿಸಿ: ಸಚಿವ ಶಿವಾನಂದ ಪಾಟೀಲ

Mar 21 2024, 01:01 AM IST
ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡದ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ದೇಶ ಸುಭದ್ರವಾಗಿರಲು ನರೇಂದ್ರ ಮೋದಿ ಅನಿವಾರ್ಯ

Mar 21 2024, 01:00 AM IST
ಭಾರತವನ್ನು ವಿಶ್ವದ ನಂ.1 ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಿ ಅವರನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದರು.

ರಾಹುಲ್‌ ವಿರುದ್ಧ ಮೋದಿ ಶಕ್ತಿ ಅಸ್ತ್ರ

Mar 20 2024, 01:21 AM IST

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಯ ವಿರುದ್ಧ ಸತತ 2ನೇ ದಿನವೂ ಹರಿತ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಯಾರು ಶಕ್ತಿಯನ್ನು ನಾಶ ಮಾಡಲು ಹೋಗುತ್ತಾರೋ ಅವರೇ ನಾಶವಾಗಿ ಬಿಡುತ್ತಾರೆ ’ ಎಂದು ಅಬ್ಬರಿಸಿದ್ದಾರೆ.

ಪೊರಕೆ ಹಿಡಿದ ಮೋದಿ ಸ್ವಚ್ಛತೆಯ ಹೊಸ ಭಾಷ್ಯ ಬರೆದರು: ಕೋಟ

Mar 20 2024, 01:19 AM IST
ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾ. ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್‌ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಉಡುಪಿ-ಚಿಕ್ಕಮಗಳ‍ೂರು ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.

ದೇಶದ ಭದ್ರತೆ, ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಿಸಿ

Mar 20 2024, 01:17 AM IST
ಬಾಗಲಕೋಟೆ: ಈ ಬಾರಿಯ ಲೋಕಸಭೆ ಚುನಾವಣೆ ದೇಶದ ಭದ್ರತೆ ಮತ್ತು ಭವಿಷ್ಯ ನಿರ್ಧರಿಸಲಿದ್ದು, ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸುವುದು ಅವಶ್ಯಕವಾಗಿದೆ ಎಂದು ಬಾಗಲಕೋಟೆ ಲೋಕಸಭಾ ಚುನಾವಣೆ ಬಿಜೆಪಿ ಪ್ರಭಾರಿ ಲಿಂಗರಾಜ ಪಾಟೀಲ ಹೇಳಿದರು.

ಮೋದಿ ಗ್ಯಾರಂಟಿ ಕಾರ್ಡ್‌: ಸುಳ್ಳು ವದಂತಿಗೆ ಅಂಚೆ ಕಚೇರಿ ರಶ್‌

Mar 20 2024, 01:17 AM IST
ಕಡಿಮೆ ಬೆಲೆಗೆ ಸಿಲಿಂಡರ್‌ ಪಡೆಯಲು ಕೆವೈಸಿ ಅಪ್‌ಡೇಟ್‌ ವದಂತಿ ಆಯ್ತು. ಈಗ ಅಂಚೆ ಇಲಾಖೆಯ ಸರದಿ. ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆದರೆ ಕೇಂದ್ರ ಸರ್ಕಾರದಿಂದ 3 ಸಾವಿರ ಜಮಾ ಮಾಡಲಿದ್ದಾರೆ ಎಂಬ ವದಂತಿ.

ಮೋದಿ ರ್‍ಯಾಲಿಗೂ ಹೋಗದೆ ಬಿಜೆಪಿಗರಿಗೆ ಈಶ್ವರಪ್ಪ ಸಡ್ಡು!

Mar 19 2024, 01:47 AM IST
ಮಠಗಳ ಭೇಟಿಗೆ ತೆರಳಿದ ಮಾಜಿ ಡಿಸಿಎಂ ಆರ್‌ಎಸ್‌ಎಸ್‌ನ ಗೋಪಾಲ್‌ ಮನವಿಗೂ ಬಗ್ಗದೆ ಹಟ ಹಿಡಿದು ಕುಳಿತಿದ್ದಾರೆ.

ಈ ಚುನಾವಣೆ ಶಕ್ತಿ ಸಂಹಾರಕ, ಆರಾಧಕರ ನಡುವಿನ ಯುದ್ಧ: ಮೋದಿ

Mar 19 2024, 01:46 AM IST

ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ನಮ್ಮ ಹೋರಾಟ ಶಕ್ತಿಯ (ಸರ್ಕಾರದ ಬಲಪ್ರಯೋಗ) ವಿರುದ್ಧ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved