ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಡತನದ ವಿರುದ್ಧ ಸಮರ ಸಾರಿರುವ ಪ್ರಧಾನಿ ಮೋದಿ-ಬೊಮ್ಮಾಯಿ
Apr 06 2024, 12:52 AM IST
ಬಡತನದ ವಿರುದ್ಧ ಸಮರ ಸಾರಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ದಿನದ ೧೮ ಗಂಟೆ ದೇಶಕ್ಕಾಗಿ ಕೆಲಸ ಮಾಡುತ್ತಾರೆ. ಆರೋಗ್ಯ ಭಾರತದ ಕನಸು ನನಸಾಗಿಸಲು ಪಣತೊಟ್ಟು ಯಶಸ್ಸಿನತ್ತ ದಾಪುಗಾಲು ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದೇಶಕ್ಕೆ ಮೋದಿ, ಧಾರವಾಡಕ್ಕೆ ಜೋಶಿ
Apr 06 2024, 12:52 AM IST
ಪ್ರಧಾನಿ ನರೇಂದ್ರ ಮೋದಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರನ್ನು ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಬೇಕಿದೆ.
ಜನರ ಮುಂದೆ ಮೋದಿ ಹವಾ ಈಗ ಠುಸ್ಸಾಗಿದೆ
Apr 06 2024, 12:50 AM IST
ಪುಲ್ವಾಮಾ ದಾಳಿಯಲ್ಲಿ ನಮ್ಮ ದೇಶದ ಸೈನಿಕರನ್ನು ಬಲಿ ಪಡೆದವರಾರು ಎಂಬುದು ಇದುವರೆಗೆ ತನಿಖೆಯಾಗಿಲ್ಲ.
ಶತ್ರುಗಳಿಗೂ ಗೊತ್ತಾಗಿದೆ ಇದು ನವಭಾರತ: ಮೋದಿ
Apr 06 2024, 12:48 AM IST
ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಶತ್ರುಗಳ ವಿರುದ್ಧ ಕ್ರಮ ಕೈಗೊಳ್ಳಲೂ ನಮ್ಮ ಯೋಧರಿಗೆ ಅವಕಾಶ ನೀಡುತ್ತಿರಲಿಲ್ಲ. ಅವರ ಕೈ ಕಟ್ಟಿ ಹಾಕಲಾಗಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದೆ.
ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದ ಮೋದಿ ಗೆಲ್ಲಿಸಿ
Apr 06 2024, 12:47 AM IST
ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ
ಕಮಲದ ಚಿಹ್ನೆ ಕೈಯ ಮೇಲೆ ಮೆಹಂದಿ ಮೂಲಕ ಹಾಕಿಕೊಳ್ಳಿ : ಪಿಎಂ ಮೋದಿ
Apr 06 2024, 12:46 AM IST
ಕರ್ನಾಟಕದ ಪ್ರತಿ ಬೂತ್‌ಗಳಲ್ಲಿ ಕಳೆದ ಬಾರಿಗಿಂತ 370 ಮತಗಳು ಹೆಚ್ಚುವರಿಯಾಗಿ ಬಿಜೆಪಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರಿ ನೀಡಿದ್ದಾರೆ.
ಮೋದಿ ಸಾಧನೆ, ಕಾಂಗ್ರೆಸ್ ವೈಫಲ್ಯಗಳ ಕರಪತ್ರ ಬಿಡುಗಡೆ
Apr 06 2024, 12:45 AM IST
ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹಾಗೂ ಕೆಟ್ಟ ಆರ್ಥಿಕ ನೀತಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಬೊಕ್ಕಸ ಸಂಪೂರ್ಣವಾಗಿ ಬರಿದಾಗಿದೆ. ರಾಜ್ಯ ಸಂಪೂರ್ಣ ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರವೊಂದು ರಾಜ್ಯದ ಆರ್ಥಿಕ ಸ್ಥಿತಿಯನ್ನು ಈ ಪರಿ ಹದಗೆಡಿಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲಾಗಿದೆ.
ಮೋದಿ ಅಂದರೆ ಮೇಕರ್ ಆಫ್ ಡೆವಲಪ್ಡ್ ಇಂಡಿಯಾ: ಠಾಕೂರ್
Apr 05 2024, 01:47 AM IST
ಮೋದಿ ಎಂದರೆ ‘ಮೇಕರ್ ಆಫ್ ಡೆವಲಪ್ಡ್ ಇಂಡಿಯಾ’ ಅಥವಾ ‘ಮಾಸ್ಟರ್ ಆಫ್ ಡಿಜಿಟಲ್ ಇನ್ಫಾರ್ಮೇಷನ್’ ಎಂಬುದಾಗಿ ಕರೆಯಬಹುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ವಿಶ್ಲೇಷಿಸಿದ್ದಾರೆ.
10 ವರ್ಷಗಳಲ್ಲಿ ಮೋದಿ ಸಾಧನೆ ಅಮೋಘ: ಶೋಭಾ
Apr 05 2024, 01:47 AM IST
ಕಳೆದ ಹತ್ತು ವರ್ಷಗಳಲ್ಲಿ ದೇಶದ ಭದ್ರತೆ ಹಾಗೂ ಗಡಿಗಳ ರಕ್ಷಣೆಗಾಗಿ ಮೋದಿಯವರು ದುಡಿದಿದ್ದಾರೆ ಎಂದು ಉತ್ತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದರು.
ಕೋಟಿ ಗೀತಾ ಲೇಖನ ಯಜ್ಞಕ್ಕೆ ಪ್ರಧಾನಿ ಮೋದಿ ಶ್ಲಾಘನೆ
Apr 05 2024, 01:12 AM IST
ಶ್ರೀಗಳಿಗೆ ಪತ್ರವೊಂದನ್ನು ಬರೆದಿರುವ ಮೋದಿ, ಗೀತೆಯನ್ನು ಕೈಬರಹದಲ್ಲಿ ಕೃಷ್ಣನಿಗೆ ಅರ್ಪಿಸುವ ಕಾರ್ಯ ಅತ್ಯಂತ ಉದಾತ್ತವಾದುದು. ಇದು ಗೀತೆಯ ತತ್ವಗಳನ್ನು ಜನರ ನಡುವೆ ಇನ್ನಷ್ಟು ಪ್ರಚುರಪಡಿಸುತ್ತದೆ ಎಂದಿದ್ದಾರೆ.
< previous
1
...
121
122
123
124
125
126
127
128
129
...
178
next >
More Trending News
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ