ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ಪ್ರಧಾನಿ ಮೋದಿ ಚಾಲನೆ
Mar 13 2024, 02:09 AM ISTಸ್ಥಳೀಯ ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ಹೇಳಿದರು.