• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ: ರಾಜಲಕ್ಷ್ಮಿ

Mar 06 2024, 02:20 AM IST
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿಯತ್ತ ಸಾಗುತ್ತಿದ್ದು, ಕಳೆದ ಹತ್ತು ವರ್ಷದಲ್ಲಿ ದೇಶ ಅಮೂಲಾಗ್ರ ಬದಲಾವಣೆ ಕಂಡಿದೆ.

ಮೋದಿ, ಶಾ ನೀಡುವಷ್ಟು ಸ್ಥಾನ ಒಪ್ಪುತ್ತೇವೆ: ದೇವೇಗೌಡ

Mar 06 2024, 02:18 AM IST
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಜೆಡಿಎಸ್‌ಗೆ ಎಷ್ಟು ಸ್ಥಾನ ನೀಡುತ್ತಾರೊ ಅಷ್ಟಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಮೋದಿ ಸರ್ಕಾರದಿಂದ ಮಹಿಳೆಯರ ಅಭಿವೃದ್ಧಿಗೆ ಒತ್ತು

Mar 06 2024, 02:16 AM IST
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವ ಕೇಂದ್ರ ಸರ್ಕಾರದಿಂದ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ.

‘ಮೊಬೈಲ್‌, ಜೈಶ್ರೀರಾಂ ಚಟ ಹತ್ತಿಸಿ ಹಸಿವಿನಿಂದ ಯುವಕರ ಸಾವು ಮೋದಿ ಬಯಕೆ: ರಾಹುಲ್‌

Mar 06 2024, 02:15 AM IST
ಪ್ರಧಾನಿ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದ್ದು, ದೇಶದ ಯುವಕರಿಗೆ ಮೊಬೈಲ್‌ ಮತ್ತು ಶ್ರೀರಾಮ ಭಜನೆಯ ಗೀಳು ಹತ್ತಿಸಿ ಅವರನ್ನು ಹಸಿವಿನಿಂದ ಸಾಯಲು ಬಯಸಿದ್ದಾರೆ ಎಂದಿದ್ದಾರೆ.

ಮೋದಿ ನನ್ನ ಅಣ್ಣನಂತೆ: ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

Mar 05 2024, 01:35 AM IST

ಕಳೆದ ವಾರವಷ್ಟೆ ‘ಗುಜರಾತ್‌ ಮಾದರಿ’ ಎಂದರೆ ಪ್ರಜಾಸತ್ತಾತ್ಮಕ ರೀತಿ ಆಯ್ಕೆ ಆದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಮಾದರಿ ಎಂದು ಕಿಡಿಕಾರಿದ್ದ ತೆಲಂಗಾಣ ಕಾಂಗ್ರೆಸ್‌ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಈಗ ರಾಗ ಬದಲಿಸಿದ್ದಾರೆ.

ಇಡೀ ದೇಶವೇ ನನ್ನ ಕುಟುಂಬ: ನರೇಂದ್ರ ಮೋದಿ

Mar 05 2024, 01:34 AM IST

2024ರ ಲೋಕಸಭೆ ಚುನಾವಣೆ ಸಮೀಪಿಸಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಬಗ್ಗೆ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಹೇಳಿಕೆಗಳ ರಾಜಕೀಯ ಸಮರ ಆರಂಭವಾಗಿದೆ.

ಮೋದಿ ವಿಶ್ವದ ಆಶಾಕಿರಣ: ರೂಪಾಲಿ ನಾಯ್ಕ

Mar 05 2024, 01:32 AM IST
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮಹಿಳೆಯರಿಗೆ ಅಧಿಕಾರದ ಅವಕಾಶ ಒದಗಿಸಿ, ಭದ್ರತೆ, ಸುರಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿದೆ.

ವಿಕಸಿತ ಭಾರತದ ಸಾಕಾರಕ್ಕಾಗಿ ಮೋದಿ ಗ್ಯಾರಂಟಿ ಅಭಿಯಾನ: ಅರುಣಕುಮಾರ ಪೂಜಾರ

Mar 05 2024, 01:31 AM IST
ವಿಕಸಿತ ಭಾರತದ ಸಾಕಾರಕ್ಕಾಗಿ ಮೋದಿ ಗ್ಯಾರಂಟಿ ಅಭಿಯಾನದ ಮೂಲಕ ಜನಾಭಿಪ್ರಾಯ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು

ಮೋದಿ-3 ಸರ್ಕಾರದ 100 ದಿನದ ಅಜೆಂಡಾ ಸಿದ್ಧ

Mar 04 2024, 01:19 AM IST

ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 8 ಗಂಟೆಗಳ ಕಾಲ ಮಂತ್ರಿಮಂಡಲದ ಸಭೆ ನಡೆಸಿದರು.

ಮನೆಗಳಿಗೆ ನಲ್ಲಿ ಮೂಲಕ ಶುದ್ಧ ನೀರು ನೀಡಿದ್ದು ಪ್ರಧಾನಿ ಮೋದಿ: ರುದ್ರೇಶ್‌

Mar 04 2024, 01:19 AM IST
ಅಮಚವಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 165
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved