• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಪು ದೀಪಸ್ತಂಭ ಪ್ರವಾಸಿ ಸೌಲಭ್ಯ: ಪ್ರಧಾನಿ ಮೋದಿ ಉದ್ಘಾಟನೆ

Feb 29 2024, 02:06 AM IST
ಕಾಪು ಸೇರಿದಂತೆ ದೇಶದ ಇಂತಹ ಅಭಿವೃದ್ಧಿಪಡಿಸಲಾದ 75 ದೀಪಸ್ತಂಭಗಳನ್ನು ಏಕಕಾಲದಲ್ಲಿ ತಮಿಳುನಾಡಿನ ಟ್ಯುಟಿಕೋರಿನ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ

Feb 29 2024, 02:04 AM IST
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿರುವ, ಜನಪರ ಕಾಳಜಿ ಹೊಂದಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ.

ದೇಶಕ್ಕಾಗಿ ನರೇಂದ್ರ ಮೋದಿ ಮತ್ತೆ ಗೆಲ್ಲಬೇಕಿದೆ: ಸಿ.ಟಿ. ರವಿ

Feb 29 2024, 02:03 AM IST
ಮುಂಬರುವ ಲೋಕಸಭೆ ಚುನಾವಣೆ ದೇಶದ ಚುನಾವಣೆ. ಮಕ್ಕಳು, ಯುವಜನರ ಭವಿಷ್ಯದ ಚುನಾವಣೆ. ದೇಶಕ್ಕಾಗಿ ನರೇಂದ್ರ ಮೋದಿ ಮತ್ತೆ ಗೆಲ್ಲಬೇಕಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

2ನೇ ಉಪಗ್ರಹ ಉಡಾವಣಾ ಕೇಂದ್ರಕ್ಕೆ ಇಂದು ಮೋದಿ ಶಂಕು

Feb 28 2024, 02:38 AM IST
ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಮಾಡಲು ಯೋಜಿಸಲಾಗಿರುವ ಇಸ್ರೋದ 2ನೇ ಉಡಾವಣಾ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 28 2024, 02:37 AM IST
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.

ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ : ಯಶ್ಪಾಲ್ ಸುವರ್ಣ

Feb 28 2024, 02:34 AM IST
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಾಗಾರವನ್ನು ಮಣಿಪಾಲದಲ್ಲಿ ಶಾಸಕ ಯಶ್ಪಾಲ್‌ ಸುವರ್ಣ ಉದ್ಘಾಟಿಸಿದರು.

ಇಸ್ರೋದ 3 ಯೋಜನೆಗೆ ಮೋದಿ ಚಾಲನೆ

Feb 28 2024, 02:32 AM IST
ವಿವಿಧ ಬಾಹ್ಯಾಕಾಶ ಯೋಜನೆಗಳಿಗೆ ನೆರವಾಗುವ ಇಸ್ರೋದ 3 ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಲ್ಲಿ ಚಾಲನೆ ನೀಡಿದರು.

ಮೋದಿ ಪ್ರಧಾನಿ ಬಳಿಕ ಭಾರತ ಆರ್ಥಿಕವಾಗಿ ಸದೃಢ

Feb 27 2024, 01:38 AM IST
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಭಾರತ ಆರ್ಥಿಕವಾಗಿ ಸದೃಢವಾಗಿದ್ದು, ವಿಶ್ವದ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಮೋದಿ ಪ್ರಧಾನಿ ಆಗುವುದಕ್ಕೂ ಮುನ್ನ ವಿಶ್ವದ ಆರ್ಥಿಕತೆಯಲ್ಲಿ ಭಾರತ 11ನೇ ಸ್ಥಾನದಲ್ಲಿತ್ತು. ಅವರು ಪ್ರಧಾನಿಯಾದ ಬಳಿಕ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಭಾರತ ಬಂದಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಸದೃಢ ಆರ್ಥಿಕ ಶಕ್ತಿಯಾಗಿ 3ನೇ ಸ್ಥಾನಕ್ಕೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮೋದಿ ಬೆಲೆ ಏರಿಕೆಯ ಗ್ಯಾರಂಟಿ ಜನರಿಗೆ ತಲುಪುತ್ತಿದೆ: ಡಾ. ಪುಷ್ಪಾ

Feb 27 2024, 01:35 AM IST
ಮಹಿಳೆಯರಿಗೆ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿ ಹಣವನ್ನು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ.

ನಾಳೆ ಇಸ್ರೋದ 2ನೇ ಉಡ್ಡಯನ ಕೇಂದ್ರಕ್ಕೆ ಮೋದಿ ಚಾಲನೆ

Feb 27 2024, 01:34 AM IST
ಭಾರತದ ಎರಡನೇ ಉಪಗ್ರಹ ಉಡಾವಣಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮಿಳುನಾಡಿನ ತೂತ್ತುಕುಡಿ ಬಳಿಯ ಕುಲಶೇಖರಪಟ್ಟಿಣಂನಲ್ಲಿ ಉದ್ಘಾಟಿಸಲಿದ್ದಾರೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 165
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved