ಜರ್ಮನಿಯ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದಾಳಿ ಮತ್ತು ಶ್ರೀಲಂಕಾದ 2019 ರ ಈಸ್ಟರ್ ಬಾಂಬ್ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ‘ಹಿಂಸಾಚಾರ ಹರಡುವ ಪ್ರಯತ್ನಗಳು ನಡೆಯುತ್ತಿರುವಾಗ ನನ್ನ ಹೃದಯಕ್ಕೆ ನೋವಾಗಿದೆ ಮತ್ತು ಸವಾಲಿನ ವಿರುದ್ಧ ಹೋರಾಡಲು ಜನರು ಒಗ್ಗೂಡಬೇಕು’
2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಕ್ವಿಂಟಲ್ಗೆ 420 ರು.ನಷ್ಟು ಹೆಚ್ಚಿಸಲಾಗಿದ್ದು, 12,100 ರು.ಗೆ ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಇದಕ್ಕಾಗಿ 855 ಕೋಟಿ ರು. ತೆಗೆದಿರಿಸಲಾಗಿದೆ.
ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ.
ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.