ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸದೃಢ ನಾಯಕ
Jan 26 2024, 01:46 AM ISTದೇಶದ ಪ್ರತಿಯೊಬ್ಬ ಯುವಕರು ಉದ್ಯೋಗ ಹೊಂದುವ ಗುರಿ ಪ್ರಧಾನಿಗಳದ್ದಾಗಿದೆ. ಬರೀ ಉದ್ಯೋಗ ಪಡೆಯದೇ ಇತರರಿಗೂ ಉದ್ಯೋಗ ನೀಡುವ ಸಾಮರ್ಥ್ಯ ನಿಮ್ಮಲ್ಲಿ ಬರಬೇಕಿದೆ ಎಂಬುದು ಮೋದಿ ಅವರ ಸಂಕಲ್ಪವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವು ಸಾಲ ಸೌಲಭ್ಯ, ಯೋಜನೆ ಜಾರಿಗೊಳಿಸುವ ಮೂಲಕ ಸದೃಢ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದಾರೆ.