ಮೋದಿ ಗ್ಯಾರಂಟಿಯಿಂದ ಜನರಿಗೆ ಅನುಕೂಲ
Jan 06 2024, 02:00 AM ISTಮಾಗಡಿ: ದೇಶದ ಜನರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿ ಯೋಜನೆಗಳಿಂದ ರೈತರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ತಿಳಿಸಿದರು.