ಮಲ್ಲಿಕಾರ್ಜುನ ಖರ್ಗೆ ರಿಮೋಟ್ ಕಂಟ್ರೋಲ್ ಅಧ್ಯಕ್ಷ: ಮೋದಿ
Nov 09 2023, 01:00 AM ISTದಾಮೋಹ್ (ಮ.ಪ್ರ.): ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಪಕ್ಷಕ್ಕೆ ರಿಮೋಟ್ ಕಂಟ್ರೋಲ್ ಅಧ್ಯಕ್ಷ. ರಿಮೋಟ್ ಕಂಟ್ರೋಲ್ ಸರಿಯಾಗಿದ್ದಾಗ ಸನಾತನ ಧರ್ಮವನ್ನು ವಿರೋಧಿಸುತ್ತಾರೆ. ಕೆಲಸ ಮಾಡದೇ ಇದ್ದಾಗ ನಮ್ಮನ್ನು ಪಾಂಡವರಿಗೆ ಹೋಲಿಸಿ ಸನಾತನ ಧರ್ಮವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.