• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಕ್ಕೆ ಇಂದು ನರೇಂದ್ರ ಮೋದಿ ಭೇಟಿ: ಪ್ರಧಾನಿ ಸ್ವಾಗತಕ್ಕೆ ಕಲಬುರಗಿ ಜಿಲ್ಲಾಡಳಿತ ರೆಡಿ

Jan 19 2024, 01:49 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಯಜಮಾನತ್ವ: 11 ದಿನ ಕೇವಲ ಎಳನೀರು ಸೇವಿಸಿ ಪ್ರಧಾನಿ ಉಪವಾಸ!

Jan 19 2024, 01:48 AM IST

ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ನೂತನ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆಗೆ ‘ಯಜಮಾನತ್ವ’ ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಅದಕ್ಕಾಗಿ ಶಾಸ್ತ್ರೋಕ್ತವಾದ 11 ದಿನಗಳ ಕಠಿಣ ವ್ರತಾಚರಣೆಯಲ್ಲಿ ತೊಡಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಮೋದಿ ಪ್ಲಾನ್‌?

Jan 19 2024, 01:47 AM IST
ಪ್ರಧಾನಿ ಮೋದಿಯವರ ಇಂದಿನ ಕಲಬುರಗಿ ಅಲ್ಪಕಾಲದ (10 ನಿಮಿಷ) ಭೇಟಿಯು ಹಲವಾರು ತರಹದ ರಾಜಕೀಯ ಲೆಕ್ಕಾಚಾರಗಳಿಗೆ ಎಡೆ ಮಾಡಿಕೊಟ್ಟಿದೆ. ಸೊಲ್ಲಾಪುರಕ್ಕೆ ಹೋಗಲು ಪ್ರಧಾನಿ ಮೋದಿಯವರಿಗೆ ಪುಣೆ ಸೇರಿದಂತೆ ಹಲವು ಸುರಕ್ಷಿತವಾದಂತಹ ದಾರಿಗಳಿದ್ದರೂ ಕಲಬುರಗಿ ಮೂಲಕವೇ ಸಾಗುತ್ತಿರೋದಕ್ಕೆ ರಾಜಕೀಯ ಬಣ್ಣ ಬಳಿಯೋ ಚರ್ಚೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ.

ಮೋದಿ ಮತ್ತೆ ಪ್ರಧಾನಿ ಮಾಡಲು ಎಲ್ಲರೂ ಕೈ ಜೋಡಿಸಿ

Jan 19 2024, 01:45 AM IST
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ೨೦೨೪ ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ಬರೆಯುವ ಮೂಲಕ ಗೋಡೆ ಬರಹಕ್ಕೆ ಚಾಲನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದ್ದು ಹೀಗೆ.

ಬೆಂಗಳೂರಿಗೆ ಇಂದು ಮೋದಿ: ಬೋಯಿಂಗ್‌ ಕೇಂದ್ರ ಉದ್ಘಾಟನೆ

Jan 19 2024, 01:45 AM IST
ಕಲಬುರಗಿಗೆ ಬಂದು, ಸೊಲ್ಲಾಪುರಕ್ಕೆ ತೆರಳಿ ಬಳಿಕ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಇಲ್ಲಿನ ಬೋಯಿಂಗ್‌ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ.

ರಾಜ್ಯಕ್ಕಾದ ವಂಚನೆ ಬಗ್ಗೆ ಮೋದಿ ಚರ್ಚೆಗೆ ಬರಲಿ: ಸಿಎಂ ಸಿದ್ಧರಾಮಯ್ಯ

Jan 18 2024, 02:04 AM IST

ಕೇಂದ್ರ ಸರ್ಕಾರದಿಂದ ರಾಜ್ಯ ಹಾಗೂ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಪ್ರಧಾನಿಯವರು ಈ ಬಗ್ಗೆ ಸ್ಥಳ ಹಾಗೂ ಸಮಯ ನಿಗದಿಪಡಿಸಿದರೆ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋದಿಗೆ ಆಹ್ವಾನ ನೀಡಿದ್ದಾರೆ. 

ಬೆಂಗಳೂರಿನಲ್ಲಿ ಬೋಯಿಂಗ್‌ ಕೇಂದ್ರ ಉದ್ಘಾಟಿಸಲಿರುವ ಮೋದಿ

Jan 18 2024, 02:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದು, ನಗರದಲ್ಲಿನ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟಿಸಲಿದ್ದಾರೆ.

ಗುರುವಾಯೂರು ಕೃಷ್ಣ, ರಾಮಸ್ವಾಮಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

Jan 18 2024, 02:03 AM IST
ಕೇರಳದ ಗುರುವಾಯೂರಿನಲ್ಲಿ ಮೋದಿ ದೇಗುಲ ಯಾತ್ರೆ ನಡೆಸಿದರು. ಬಳಿಕ ಬಿಜೆಪಿ ನಾಯಕ ಸುರೇಶ್‌ ಗೋಪಿ ಮಗಳ ಮದುವೆಯಲ್ಲಿ ಭಾಗಿಯಾಗಿ ನವದಂಪತಿಯನ್ನು ಹರಸಿದರು. ಹಾಗೆಯೇ ಕೃಷ್ಣ ದೇಗುಲದಲ್ಲಿ ನಡೆದ ಸಾಮೂಹಿಕ ಮದುವೆಯಲ್ಲಿ ಭಾಗಿಯಾಗಿ ನವ ವಧು-ವರರಿಗೂ ಅಕ್ಷತೆ ಹಾಕಿ ಹಾರೈಸಿದರು.

ವಿಶ್ವದಲ್ಲೇ ಭಾರತದ ಗೌರವ ಹೆಚ್ಚಿಸಿದ ನಾಯಕ ಮೋದಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 18 2024, 02:01 AM IST
ಕೇಂದ್ರ ಬಿಜೆಪಿ ಸರ್ಕಾರ ಜನ ಕಲ್ಯಾಣಕ್ಕಾಗಿ ಉತ್ತಮ ಯೋಜನೆಗಳನ್ನು ನೀಡುತ್ತಿದೆ. ಪ್ರತಿಯೊಂದು ಕುಟುಂಬಕ್ಕೆ ಒಂದಿಲ್ಲೊಂದು ಯೋಜನೆ ತಲುಪಿವೆ. ಈ ಬಗ್ಗೆ ಜಾಗೃತಿ ಮೂಡಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು.

ಶಿವಶ್ರೀ ಹಾಡಿದ ಪೂಜಿಸಲೆಂದೇ ಕನ್ನಡ ಭಕ್ತಿಗೀತೆಗೆ ಮೋದಿ ಮೆಚ್ಚುಗೆ

Jan 17 2024, 02:05 AM IST
ಪ್ರಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ, ಭರತನಾಟ್ಯ ಕಲಾವಿದೆ ಹಾಗೂ ಅಹುತಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡಿದ್ದ ಕನ್ನಡ ಭಕ್ತಿಗೀತೆ ‘ಪೂಜಿಸಲೆಂದೇ..’ ಹಾಡನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟರ್‌ ಖಾತೆಯಲ್ಲಿ ಹಾಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 176
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved