• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಜನರಿಗೆ ಮೋದಿ ಅಭಿವೃದ್ಧಿ ಕಾರ್ಯಗಳೇ ಗ್ಯಾರಂಟಿ

Jan 05 2024, 01:45 AM IST
ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ವಿಶ್ವದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಬರಲಿದೆ.

ಮೋದಿ ಕಲಿತ ಶಾಲೆಗೆ ದೇಶದ ಮಕ್ಕಳಿಗೆ ಟೂರ್‌!

Jan 05 2024, 01:45 AM IST

ಪ್ರಧಾನಿ ನರೇಂದ್ರ ಮೋದಿ ಅವರು ಓದಿದ್ದ ಶಾಲೆಗೆ, ವಿದ್ಯಾರ್ಥಿಗಳಿಗೆ 7 ದಿನಗಳ ಅಧ್ಯಯನ ಪ್ರವಾಸದ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆರಂಭಿಸಲಿದೆ.

ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಸಚಿವ ಭಗವಂತ ಖೂಬಾ

Jan 04 2024, 01:45 AM IST
ಔರಾದ್‌ ತಾಲೂಕಿನ ಚಿಂತಾಕಿ ಹಾಗೂ ಎಕಂಬಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.

ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಸಚಿವ ಭಗವಂತ ಖೂಬಾ

Jan 04 2024, 01:45 AM IST
ಔರಾದ್‌ ತಾಲೂಕಿನ ಚಿಂತಾಕಿ ಹಾಗೂ ಎಕಂಬಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.

ಮೋದಿ ಭಾವಚಿತ್ರ ವಿರೂಪಗೊಂಡಿದ್ದರಿಂದ ರೊಚ್ಚಿಗೆದ್ದ ಬಿಜೆಪಿಗರ ಆಕ್ರೋಶ

Jan 04 2024, 01:45 AM IST
ನಗರದ ಶ್ರೀ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಕಾರ್ಯಕರ್ತರು, 30 ವರ್ಷಗಳ ಹಿಂದಿನ ಕೇಸೊಂದರಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಮೇಲೆ ಶ್ರೀಕಾಂತ್ ಎಂಬುವರನ್ನು ಬಂಧಿಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದರು.

ಲಕ್ಷದ್ವೀಪ ಗಾತ್ರದಲ್ಲಿ ಚಿಕ್ಕದು, ಆದರೆ ಹೃದಯದಲ್ಲಿ ದೊಡ್ಡದು: ಮೋದಿ

Jan 04 2024, 01:45 AM IST
ಮುಸ್ಲಿಂ ಬಾಹುಳ್ಯದ ಲಕ್ಷದ್ವೀಪದಲ್ಲಿ ಮುಸ್ಲಿಂ ಮತದಾರರ ಮನಗೆಲ್ಲಲು ಪ್ರಧಾನಿ ಮೋದಿ ಯತ್ನ ನಡೆಸಿದ್ದು, ಲಕ್ಷದ್ವೀಪದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

ಮೋದಿ ಗ್ಯಾರಂಟಿಯೆದುರು ಬೇರಾವ ಗ್ಯಾರಂಟಿಯೂ ಇಲ್ಲ

Jan 04 2024, 01:45 AM IST
ದೇಶದ ಭರವಸೆಯು ಪ್ರಧಾನಿ ಮೋದಿಯವರ ಮೇಲಿದೆ. ಹಾಗಾಗಿಯೇ ಇಲ್ಲಿ ಮೋದಿ ಗ್ಯಾರಂಟಿ ಬಿಟ್ಟು ಬೇರೆ ಯಾರ ಗ್ಯಾರಂಟಿಯೂ ನಡೆಯುತ್ತಿಲ್ಲ. ವಿಕಸಿತ ಹಾಗೂ ಶ್ರೇಷ್ಠ ಭಾರತಕ್ಕಾಗಿ ಮೋದಿ ಅವರೊಂದಿಗೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ.

ಧಾರ್ಮಿಕ ಭಾವನೆಗೆ ಇಂಡಿಯಾ ಕೂಟದಿಂದ ಧಕ್ಕೆ: ಮೋದಿ

Jan 04 2024, 01:45 AM IST
ಶಬರಿಮಲೆ, ಇತರ ದೇಗುಲಗಳ ವಿಷಯ ಪ್ರಸ್ತಾಪಿಸಿ ಪ್ರಧಾನಿ ಮೋದಿ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ತ್ರಿಶ್ಶೂರ್‌ ಮಹಿಳಾ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದರು.

ಶನಿವಾರಸಂತೆ: ಮೋದಿ ಗ್ಯಾರಂಟಿ ಸಂಕಲ್ಪ ಯಾತ್ರೆ ಮಾಹಿತಿ ಕಾರ್ಯಕ್ರಮ

Jan 03 2024, 01:45 AM IST
ಮೋದಿ ಗ್ಯಾರಂಟಿ ಸಂಕಲ್ಪ ಯಾತ್ರೆ ಶನಿವಾರಸಂತೆಯಲ್ಲಿ ನಡೆಯಿತು. ಈ ಯಾತ್ರೆಯಲ್ಲಿ ಮೊದಿ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.

ರಾಷ್ಟ್ರೀಯತೆಗೆ ವಿಜಯಕಾಂತ್‌ ಗೌರವ: ಸ್ಟಾಲಿನ್‌ಗೆ ಮೋದಿ ಟಾಂಗ್‌

Jan 03 2024, 01:45 AM IST
ಪ್ರಾದೇಶಿಕ ಪಕ್ಷ ಸ್ಥಾಪಿಸಿದ್ದರೂ ರಾಷ್ಟ್ರೀಯ ಹಿತಕ್ಕೆ ವಿಜಯಕಾಂತ್‌ ಆದ್ಯತೆ ನೀಡುತ್ತಿದ್ದರು. ಅವರು ರಾಜಕಾರಣದಲ್ಲೂ ಕ್ಯಾಪ್ಟನ್‌ ಆಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣನೆ ಮಾಡಿದ್ದಾರೆ. ಇದೇ ವೇಳೆ ತಿರುಚಿರಾಪಳ್ಳಿ ಏರ್‌ಪೋರ್ಟ್‌ ಸೇರಿ ವಿವಿಧ ಯೋಜನೆಗೆ ಮೋದಿ ಚಾಲನೆ ನೀಡಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • 190
  • 191
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved