ಮುಸ್ಲಿಮರಿಗೆ ಪಂಕ್ಚರ್ ಕೆಲಸ: ಮೋದಿ ಹೇಳಿಕೆಗೆ ವಿಪಕ್ಷಗಳ ಕಿಡಿ
Apr 16 2025, 12:41 AM ISTವಕ್ಫ್ ಭೂಮಿ ಸದ್ಬಳಕೆ ಮಾಡದ್ದಕ್ಕೇ ಮುಸ್ಲಿಮರು ಪಂಕ್ಚರ್ ಹಾಕುವ ಕೆಲಸ ಮಾಡುವಂತಾಗಿದೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಕಿಡಿ ಕಾರಿದ್ದು, ‘ಸಂಘ ಪರಿವಾರದ ಚಿಂತನೆ ಮತ್ತು ಆಸ್ತಿಯನ್ನು ದೇಶದ ಹಿತಕ್ಕಾಗಿ ಬಳಸಿದ್ದರೆ ಮೋದಿ ಚಹಾ ಮಾರಬೇಕಾಗಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.