• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಸ್ಥಾನದಿಂದ ಮೋದಿ ಬದಲಾಗಬೇಕು - ಭವಿಷ್ಯ ಉಳಿಸಬೇಕಾಗಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್

Feb 11 2025, 12:48 AM IST

ಪ್ರಧಾನಿ ಸ್ಥಾನಕ್ಕೆ ಬದಲಾವಣೆ ಅಗತ್ಯವಿದ್ದು, ಭಾರತವನ್ನು ಉಳಿಸಬೇಕಾದರೆ ಮೋದಿ ಅವರ ಜಾಗದಲ್ಲಿ ನಿತಿನ್ ಗಡ್ಕರಿ ಇಲ್ಲವೇ ಬೇರೆ ಯಾರಾದರೂ ಬರುವ ಮೂಲಕ ಯುವಕರ ಹಾಗೂ ಈ ದೇಶದ ಭವಿಷ್ಯ ಉಳಿಸಬೇಕಾಗಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಇಂದು ಮೋದಿ ಪರೀಕ್ಷಾ ಪೇ ಚರ್ಚಾ

Feb 10 2025, 01:46 AM IST

 ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10ರಂದು ನವದೆಹಲಿಯಲ್ಲಿ ನಡೆಯಲಿದೆ.

3 ದಿನ ಉಪವಾಸ ಮಾಡಿ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ : ಅಮೆರಿಕ ಪಾಡ್‌ಕಾಸ್ಟರ್‌!

Feb 10 2025, 01:46 AM IST
ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಂದರ್ಶಿಸಲಿರುವ ಅಮೆರಿಕ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್‌ಮನ್, ಮೋದಿಯವರನ್ನು ‘ಅತ್ಯಂತ ಆಕರ್ಷಕ ಮನುಷ್ಯ’ ಎಂದು ಬಣ್ಣಿಸಿದ್ದು, 3 ದಿನ ಉಪವಾಸ ಮಾಡಿ ಅವರನ್ನು ಸಂದರ್ಶಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೆಸರೇಳಲು ನಾಲಿಗೆ ಬಿದ್ದು ಹೋಗಿತ್ತೇ? ಮಾಜಿ ಶಾಸಕ ಎ.ಎಸ್.ಪಾಟೀಲ ಕಿಡಿ

Feb 09 2025, 01:32 AM IST

ಪಟ್ಟಣದಲ್ಲಿ ಪ್ರಾರಂಭಗೊಂಡಿರುವ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಕಾಮಗಾರಿ ಯೋಜನೆಯೂ ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆ. ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಬಳಸಿ ಅಭಿನಂದನೆ ಸಲ್ಲಿಸಬೇಕಿತ್ತು.

27 ವರ್ಷಗಳ ಬಳಿಕ ಕಮಲ ಮ್ಯಾಜಿಕ್ : ಮತದಾರರ ಮನ ಗೆಲ್ಲುವಲ್ಲಿ ಮೋದಿ ವರ್ಚಸ್ಸು ಯಶಸ್ವಿ

Feb 09 2025, 01:31 AM IST

ಮತದಾರರ ಮನ ಗೆಲ್ಲುವಲ್ಲಿ ಮೋದಿ ವರ್ಚಸ್ಸು ಯಶಸ್ವಿ, ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳಾ ಪರ ಯೋಜನೆಗಳುಆದಾಯ ತೆರಿಗೆ ರದ್ದು, ವೇತನ ಆಯೋಗ ರಚನೆಯೂ ಲಾಭ

ದೆಹಲಿ ಫಲಿತಾಂಶ ಮೋದಿ ಪರ ಜನರ ಒಲವು: ಸತೀಶ್ ಕುಂಪಲ

Feb 09 2025, 01:31 AM IST
ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಜಿಲ್ಲಾ ಬಿಜೆಪಿ ಕಚೇರಿ ಎದುರು ವಿಜಯೋತ್ಸವ ಆಚರಣೆ ನಡೆಸಲಾಯಿತು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ : ಫಲಿಸಿದ ಮೋದಿ ವರ್ಚಸ್ಸು

Feb 09 2025, 01:30 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಗಳಿಸಿದ್ದು, ಆಪ್‌ನ ಕನಸು ನುಚ್ಚುನೂರಾಗಿದೆ. ಬರೋಬ್ಬರಿ 27 ವರ್ಷಗಳ ನಂತರ ದೆಹಲಿ ಜನರ ಹೃದಯದಲ್ಲಿ ಕಮಲ ಅರಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು - ದೇಶಕ್ಕೆ ಧೂರ್ತ, ಮೂರ್ಖರ ರಾಜಕಾರಣ ಬೇಡ : ಮೋದಿ

Feb 09 2025, 01:17 AM IST

 ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವುದು ದಾಖಲಿಸಿದ ಬೆನ್ನಲ್ಲೇ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಪ್‌ ಹಾಗೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಾ, ‘ದೇಶಕ್ಕೆ ಗಂಭೀರ ರಾಜಕೀಯ ಪರಿವರ್ತನೆ, ವಿಕಸಿತ ಭಾರತದ ಅಗತ್ಯವಿದೆಯೇ ಹೊರತು ಧೂರ್ತರು, ಮೂರ್ಖರ ರಾಜಕಾರಣ ಅಲ್ಲ’ ಎಂದಿದ್ದಾರೆ.

ಮೋದಿ, ಶಾ ಜೋಡಿ ದೇಶದಲ್ಲೆ ಮಾಡಿದೆ ಮೋಡಿ

Feb 09 2025, 01:16 AM IST
ತೀರ್ಥಹಳ್ಳಿ: ಅತ್ಯಂತ ಸಂತೋಷದ ಕ್ಷಣದಲ್ಲಿ ನಾವಿದ್ದೇವೆ. ಒಂದು ಕಾಲು ಶತಮಾನಕ್ಕಿಂತ ಹೆಚ್ಚು ದೆಹಲಿಯಲ್ಲಿ ಅಧಿಕಾರ ವಂಚಿತರಾಗಿದ್ದವು. ಜನಸಂಘ ಕಾಲದಲ್ಲಿ ಮೊದಲು ದೆಹಲಿಯಲ್ಲಿಯೇ ಅಧಿಕಾರ ಸಿಕ್ಕಿದ್ದು. ಆಗಿನ ಸಂದರ್ಭದಲ್ಲಿ ಎಲ್ಲಿಯೂ ಅಧಿಕಾರ ಇಲ್ಲದಿದ್ದರೂ ದೆಹಲಿಯಲ್ಲಿ ಅಧಿಕಾರ ಇದೆ ಎಂದು ನಾವೆಲ್ಲರೂ ಬೀಗುತ್ತಿದ್ದೆವು. ಅಲ್ಲಿನ ಅಧಿಕಾರವನ್ನು ಉಪಯೋಗಿಸಿಕೊಂಡು ಇಡೀ ದೇಶದಲ್ಲೇ ಬಿಜೆಪಿ ಗೆಲುವು ಕಂಡಿತ್ತು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಎನ್‌ ಚಂದ್ರಬಾಬು ನಾಯ್ಡುಗೆ ಎನ್‌ಡಿಎ ಅಧ್ಯಕ್ಷ ಹುದ್ದೆ ಆಸೆ ಇತ್ತು, ಮೋದಿ ಒಪ್ಲಿಲ್ಲ : ಎಚ್ಡಿಡಿ

Feb 08 2025, 12:32 AM IST
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು 2024ರ ಲೋಕಸಭೆ ಚುನಾವಣೆ ಬಳಿಕ ಎನ್‌ಡಿಎ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಆಗಲು ಇಚ್ಛಿಸಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 176
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved