• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಬಡ ಹಾಗೂ ಅಭಿವೃದ್ಧಿಶೀಲ ದೇಶಗಳ ಹಸಿವು ನೀಗಿಸಲು ಜಿ20 ದೇಶಗಳು ಶ್ರಮಿಸುವ ಅಗತ್ಯವಿದೆ : ಮೋದಿ

Nov 19 2024, 12:46 AM IST
‘ಬಡ ಹಾಗೂ ಅಭಿವೃದ್ಧಿಶೀಲ ದೇಶಗಳ ಹಸಿವು ನೀಗಿಸಲು ಜಿ20 ದೇಶಗಳು ಶ್ರಮಿಸುವ ಅಗತ್ಯವಿದೆ. ಭಾರತ ಈ ನಿಟ್ಟಿನಲ್ಲಿ ಈಗಾಗಲೇ ಕೆಲಸ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗೋಧ್ರಾ ಗಲಭೆ ಬಗ್ಗೆ ಸತ್ಯ ಈಗ ಹೊರಕ್ಕೆ ಬರುತ್ತಿದೆ: ಸುಳ್ಳು ಕತೆ ಹೆಚ್ಚು ದಿನ ಉಳಿಯುವುದಿಲ್ಲ- ಮೋದಿ

Nov 18 2024, 12:02 AM IST
‘ಸತ್ಯ (ಗೋಧ್ರೋತ್ತರ ಗಲಭೆ) ಕೊನೆಗೂ ಹೊರಬರುತ್ತಿದೆ. ಅದೂ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ. ಸುಳ್ಳು ಕತೆ ಹೆಚ್ಚು ದಿನ ಉಳಿಯುವುದಿಲ್ಲ.

'ಗ್ಯಾರಂಟಿ ಜಾರಿ ಆಗಿಲ್ಲಾಂದ್ರೆ ರಾಜೀನಾಮೆ : ಮೋದಿ ಅವರೇ ಕರ್ನಾಟಕಕ್ಕೆ ಬಂದು ನೋಡಿ'

Nov 17 2024, 10:59 AM IST

ಗ್ಯಾರಂಟಿಗಳನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ‘ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರಕ್ಕೆ ನಾಚಿಕೆ ಇಲ್ಲ. ಕರ್ನಾಟಕಕ್ಕೆ ಬಂದು ನೋಡಿ, ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ರಾಜೀನಾಮೆ ನೀಡುತ್ತೇನೆ’ ಎಂದಿದ್ದಾರೆ.

ವೋಟ್‌ ಬ್ಯಾಂಕ್‌ ರಾಜಕೀಯದಿಂದ ನಮ್ಮ ಎನ್‌ಡಿಎ ಸರ್ಕಾರ ಬಲುದೂರ : ಪ್ರಧಾನಿ ನರೇಂದ್ರ ಮೋದಿ

Nov 17 2024, 01:18 AM IST

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಮತ ಬ್ಯಾಂಕ್‌ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌ರಂತೆ ಮೋದಿ ಅವರಿಗೂ ನೆನಪಿನ ಶಕ್ತಿ ಕಡಿಮೆಯಾಗಿದೆ : ರಾಹುಲ್‌

Nov 17 2024, 01:17 AM IST
‘ಅಮೆರಿಕ ಅಧ್ಯಕ್ಷ ಜೋ ಬೈಡನ್‌ರಂತೆ ಮೋದಿ ಅವರಿಗೂ ನೆನಪಿನ ಶಕ್ತಿ ಕಡಿಮೆಯಾಗಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಜಾರ್ಖಂಡ್‌ನ ದೇವಗಢದಲ್ಲಿ ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನ ತಾಂತ್ರಿಕ ದೋಷ : 2 ತಾಸು ಪರದಾಟ

Nov 16 2024, 12:37 AM IST
ಜಾರ್ಖಂಡ್‌ನ ದೇವಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸಬೇಕಿದ್ದ ವಿಮಾನ ತಾಂತ್ರಿಕ ದೋಷಕ್ಕೆ ಒಳಗಾದ ಕಾರಣ ಅವರು 2 ತಾಸು ಕಾಲ ವಿಮಾನ ನಿಲ್ದಾಣದಲ್ಲೇ ಬಾಕಿ ಆದ ಘಟನೆ ನಡೆದಿದೆ.

ಬುಡಕಟ್ಟು ಪರಂಪರೆಗೆ ಮೋದಿ ಉತ್ತೇಜನ - ಗುಡ್ಡಗಾಡು ಸಮುದಾಯದ ಇತಿಹಾಸವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಪ್ರಧಾನಿ

Nov 15 2024, 01:43 PM IST

ಭಾರತವು ಬುಡಕಟ್ಟು ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಪೂಜ್ಯ ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ಆಚರಿಸಲು ಮೀಸಲಾಗಿರುವ ಜನ ಜಾತಿಯ ಗೌರವ ದಿನವನ್ನು ನ.15ರಂದು ಪ್ರತಿ ವರ್ಷ ಆಚರಿಸುತ್ತದೆ.

ಶಿಕ್ಷಣದ ಮೂಲಕ ಮೋದಿ ಕನಸಿನ ವಿಕಸಿತ ಭಾರತ ನಿರ್ಮಿಸೋಣ: ಯಶ್ಪಾಲ್ ಸುವರ್ಣ

Nov 15 2024, 12:32 AM IST
ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರು. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ‌ಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಚಾಲನೆ ನೀಡಲಾಯಿತು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರೂ ಸೇರಿ ಎಲ್ಲ ನಾಗರಿಕರಿಗೆ 450 ರು.ಗೆ ಗ್ಯಾಸ್ ಸಿಲಿಂಡರ್ : ಮೋದಿ ಪ್ರಹಾರ

Nov 15 2024, 12:31 AM IST
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಂ ಅಹ್ಮದ್ ಮಿರ್ ಅವರು, ‘ಜಾರ್ಖಂಡಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರೂ ಸೇರಿ ಎಲ್ಲ ನಾಗರಿಕರಿಗೆ 450 ರು.ಗೆ ಗ್ಯಾಸ್ ಸಿಲಿಂಡರ್ ನೀಡಲಾಗುವುದು’ ಎಂದು ಹೇಳಿದ್ದು ವಿವಾದಕ್ಕೀಡಾಗಿದೆ.

ಎಸ್‌ಸಿ, ಎಸ್ಟಿ, ಒಬಿಸಿ ಮೀಸಲು ರದ್ದತಿಗೆ ರಾಹುಲ್ ಪಿತೂರಿ : ಪ್ರಧಾನಿ ನರೇಂದ್ರ ಮೋದಿ

Nov 14 2024, 12:51 AM IST
ಎಸ್‌ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲು ರದ್ದುಪಡಿಸಿ, ಅವರನ್ನು ದುರ್ಬಲಗೊಳಿಸಲು ಕಾಂಗ್ರೆಸ್‌ನ ಶೆಹಜಾದಾ (ರಾಹುಲ್‌ ಗಾಂಧಿ)ಪಿತೂರಿ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 176
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved