• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್‌ ಸಂಚು: ಮೋದಿ - ಕಾಂಗ್ರೆಸ್‌ ಪಾಲಿಗೆ ಮುಸ್ಲಿಮರು ವೋಟ್‌ಬ್ಯಾಂಕ್‌

Oct 10 2024, 06:10 AM IST

’ಕಾಂಗ್ರೆಸ್‌ ಹಿಂದೂಗಳನ್ನು ವಿಭಜಿಸಲು ಬಯಸಿದ್ದು, ಸಮಾಜದಲ್ಲಿ ವಿಷ ತುಂಬುತ್ತಿದೆ. ಅದು ಮುಸ್ಲಿಮರನ್ನು ಮತ ಬ್ಯಾಂಕ್‌ನಂತೆ ನೋಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಆರ್.ಬಾಲಸುಬ್ರಹ್ಮಣ್ಯಂ ಅವರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಕುರಿತು ಬರೆದಿರುವ ‘ಪವರ್ ವಿಥಿನ್’ ಪುಸ್ತಕ ಬಿಡುಗಡೆ

Oct 09 2024, 01:46 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಪೂರ್ವ-ಪಶ್ಚಿಮದ ತತ್ವಜ್ಞಾನದ ಸಂಗಮವಾಗಿದೆ. ಮೋದಿ ಆಡಳಿತದ ಕಾಲದಲ್ಲಿ ನಾವೆಲ್ಲಾ ಇರುವುದು ನಮ್ಮ ಸೌಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹರಿಯಾಣ ಗೆಲುವು ಮೋದಿ ನಾಯಕತ್ವಕ್ಕೆ ಹಿಡಿದ ಕನ್ನಡಿ: ಡಾ.ಸಿ.ಎನ್.ಮಂಜುನಾಥ್

Oct 09 2024, 01:44 AM IST
ಪ್ರಧಾನಿ ಮೋದಿಯವರು ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರು. ಹಣವನ್ನು ಕೃಷಿಗಾಗಿಯೇ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರೈತರಿಗೆ ಹಣ ಬರುತ್ತಿದೆ. ಇದೆಲ್ಲ ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿ ಆಗಿದೆ .

ದೇಶ ವಿಭಜಕ ಕಾಂಗ್ರೆಸ್‌ಗೆ ದೇಶಭಕ್ತರ ದಿಟ್ಟ ಉತ್ತರ: ಮೋದಿ

Oct 09 2024, 01:44 AM IST
ಹರ್ಯಾಣದಲ್ಲಿ ರೈತರನ್ನು ಪ್ರಚೋದಿಸುವ ಯತ್ನವನ್ನು ತಳ್ಳಿಹಾಕುವ ಮೂಲಕ ರೈತರು ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಿದ್ದಾರೆ. ಅಲ್ಲದೆ. ‘ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ವಿರೋಧಿ ಪಿತೂರಿಗಳಲ್ಲಿ ಕಾಂಗ್ರೆಸ್ ಭಾಗಿಯಾಗಿ ದೇಶ ವಿಭಜಿಸಲು ಯತ್ನಿಸುತ್ತಿದೆ. ಅಂಥ ಕಾಂಗ್ರೆಸ್‌ಗೆ ‘ದೇಶಭಕ್ತ’ ಹರ್ಯಾಣ ಜನರು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅ.10ಕ್ಕೆ ಮೋದಿ ಲಾವೋಸ್ ಪ್ರವಾಸ: ಆಸಿಯಾನ್‌ ಸಭೆಯಲ್ಲಿ ಭಾಗಿ

Oct 09 2024, 01:32 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 21ನೇ ಆಸಿಯಾನ್‌-ಭಾರತ ಶೃಂಗಸಭೆ ಹಾಗೂ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಅ.10-11ರಂದು ಲಾವೋಸ್‌ಗೆ ತೆರಳಲಿದ್ದಾರೆ.

ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ

Oct 09 2024, 01:31 AM IST
ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ನವದೆಹಲಿಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ದಸರಾ ನಿಮಿತ್ತ ‘ಗರ್ಬಾ’ ಹಾಡು ಬರೆದ ಪ್ರಧಾನಿ ನರೇಂದ್ರ ಮೋದಿ : ದುರ್ಗಾ ದೇವಿಗೆ ಸಮರ್ಪಣೆ

Oct 08 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ದಸರಾ ಪ್ರಯುಕ್ತ ದುರ್ಗಾ ದೇವಿಗೆ ಗೌರವಾರ್ಥವಾಗಿ ಬರೆದ ‘ಗರ್ಬಾ’ ಹಾಡನ್ನು ಸೋಮವಾರ ಟ್ವೀಟ್ ಮಾಡಿದ್ದಾರೆ.

ಮೋದಿ ಸರ್ಕಾರ ಜಾರಿಗೆ ತಂದಿದ್ದ ‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆ ರದ್ದು ಸರಿ: ಸುಪ್ರೀಂ ಕೋರ್ಟ್‌

Oct 06 2024, 01:16 AM IST

‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.  

ರೈತರ ಆದಾಯ ಹೆಚ್ಚಳ, ಆಹಾರ ಭದ್ರತೆಗೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ 2 ಸ್ಕೀಂ

Oct 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ನೀವು ಕೊಟ್ಟ ಚುರ್ಮಾ ನನ್ನ ತಾಯಿಯನ್ನು ನೆನಪಿಸಿತು: ಚೋಪ್ರಾ ತಾಯಿಗೆ ಮೋದಿ ಭಾವುಕ ಪತ್ರ

Oct 03 2024, 01:25 AM IST
ಒಲಿಂಪಿಕ್‌ ಚಾಂಪಿಯನ್‌ ನೀರಜ್‌ ಚೋಪ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ತಾಯಿ ತಯಾರಿಸಿದ ಚುರ್ಮಾವನ್ನು ಉಡುಗೊರೆಯಾಗಿ ನೀಡಿದರು. ಚುರ್ಮಾ ಸವಿದ ಮೋದಿ ಭಾವುಕರಾದರು ಮತ್ತು ನೀರಜ್‌ ತಾಯಿಗೆ ಪತ್ರ ಬರೆದು, ತಮ್ಮ ತಾಯಿಯ ನೆನಪುಗಳು ಮರುಕಳಿಸಿದವು ಎಂದು ಬರೆದಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 176
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved