ಪ್ರಪಂಚಕ್ಕೇ ಯೋಗ ಸಾರಿದ ಮೋದಿ: ಹರೀಶ್
Jun 22 2025, 01:18 AM ISTಮುಂಭಾಗದಲ್ಲಿ ಪರಶಿವನೇ ಯೋಗನಿದ್ರೆಯಲ್ಲಿ ತಲ್ಲೀನನಾಗಿ ಯೋಗ ದಿನಾಚರಣೆಯ ನೇತೃತ್ವ ವಹಿಸಿದಂತೆ ಕಾಣುವ ನೋಟ, ಹಿಂದೆ ಝುಳು ಝುಳು ಶಬ್ದದೊಂದಿಗೆ ಕಲರವ ಮಾಡುತ್ತ ಹರಿವ ತುಂಗಭದ್ರಾ ನದಿ, ನದಿಯ ಹಿಂಭಾಗದಲ್ಲಿ ಹಚ್ಚಹಸಿರಿನಿಂದ ಕಂಗೊಳಿಸುವ ಗಿಡಮರಗಳು, ಮೈ ಮನಗಳು ಪುಳಕ ಆಗುವಂತೆ ಹಿತವಾಗಿ ಬೀಸುವ ತಂಗಾಳಿ, ಇವುಗಳ ನಡುವೆ ಸಾವಿರಾರು ವಿದ್ಯಾರ್ಥಿಗಳ ಯೋಗಾಭ್ಯಾಸ. ಇದನ್ನು ಕಾಣಲು ಬಾನು ಭೂಮಿ ಒಂದಾಗಿಸಿ ನೋಡುತ್ತಿರುವ ಇಬ್ಬನಿ...