ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಹಿಂಸೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂದಿರುವ ಅಮಿತ್ ಮಾಳವೀಯ, ‘ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ನಡೆದ ಗುಂಡಿನ ದಾಳಿಗೆ ರಾಹುಲ್ ಗಾಂಧಿ ವ್ಯಕ್ತಪಡಿಸಿರುವ ಖಂಡನೆಯು ಸಾಚಾ ಅಲ್ಲ’ ಎಂದಿದ್ದಾರೆ.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು.
ದಿಢೀರನೆ ಆರ್‌ಎಸ್‌ಎಸ್ ನಾಯಕರು ಬಿಜೆಪಿ ನಾಯಕರಿಗೆ ಅಹಂಕಾರ ಎಂದು ಟೀಕಿಸಿದ್ದರ ಹಿನ್ನೆಲೆ ಏನು?
ಮೋದಿ ಮತ್ತು ಆರೆಸ್ಸೆಸ್ ನಡುವೆ ಏನಾಗ್ತಿದೆ?
‘ಜನಾಂಗೀಯ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಭೇಟಿ ನೀಡಬೇಕು. ಸಂತ್ರಸ್ತ ರಾಜ್ಯದ ಜನತೆಗೆ ಸಾಂತ್ವನ ಹೇಳಬೇಕು’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.