• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ದುರಂತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Jun 18 2024, 12:45 AM IST
ಕಾಂಚನಜುಂಗಾ ರೈಲು ದುರಂತದಲ್ಲಿ ಮಡಿದವರಿಗೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದು, ಇದೇ ವೇಳೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ರೈಲು ಅಪಘಾತಕ್ಕೆ ಕಾರಣ ಎಂದು ಕಿಡಿ ಕಾರಿದ್ದಾರೆ.

ತಂತ್ರಜ್ಞಾನ ಕ್ರಿಯಾಶೀಲತೆಗೆ ಬಳಕೆ ಆಗಲಿ: ಮೋದಿ

Jun 15 2024, 01:03 AM IST
ತಂತ್ರಜ್ಞಾನವನ್ನು ಮನುಕುಲದ ಕ್ರಿಯಾಶೀಲತೆಯನ್ನು ಪ್ರತಿಬಿಂಬಿಸುವ ಕಲ್ಪನೆಯೊಂದಿಗೆ ವಿನ್ಯಾಸಗೊಳಿಸಬೇಕು.

ಜಿ7 ಶೃಂಗದಲ್ಲಿ ದಿಗ್ಗಜರ ಜೊತೆ ಮೋದಿ ದ್ವಿಪಕ್ಷೀಯ ಸಭೆ

Jun 15 2024, 01:00 AM IST
ಈ ಸಲದ ಜಿ7 ಶೃಂಗದ ಆತಿಥ್ಯ ವಹಿಸಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶೃಂಗದ ಸ್ಥಳಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

ಜು.22ಕ್ಕೆ ಮೋದಿ 3.0 ಮೊದಲ ಬಜೆಟ್‌?

Jun 15 2024, 01:00 AM IST
18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾಯಿತವಾದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜು.22ರಂದು ತನ್ನ ಮೊದಲ ಆಯವ್ಯಯ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಜಿ7 ಶೃಂಗದ ವೇಳೆ ಮೋದಿ ಅಪ್ಪಿಕೊಂಡ ಪೋಪ್‌

Jun 15 2024, 01:00 AM IST
ದಕ್ಷಿಣ ಇಟಲಿಯ ಅಪುಲಿಯಾದಲ್ಲಿ ಶುಕ್ರವಾರ ನಡೆದ ಜಿ7 ಶೃಂಗಸಭೆಯ ಔಟ್‌ರೀಚ್‌ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್‌ ಇಬ್ಬರು ಹಸ್ತಲಾಘವ ಮಾಡಿ ,ಆತ್ಮೀಯವಾಗಿ ಅಪ್ಪಿಕೊಂಡರು.

ಉಗ್ರ ನಿಗ್ರಹಕ್ಕೆ ಸಂಪೂರ್ಣ ಶಕ್ತಿ ವಿನಿಯೋಗ: ಮೋದಿ ತಾಕೀತು

Jun 14 2024, 01:07 AM IST
ಜಮ್ಮು-ಕಾಶ್ಮೀರದಲ್ಲಿ 4 ದಿನಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಖುದ್ದು ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ.

ಮೋದಿ ಪ್ರಧಾನ ಕಾರ್‍ಯದರ್ಶಿ: ಪಿ.ಕೆ.ಮಿಶ್ರಾಗೆ ಮರಳಿ ಹುದ್ದೆ

Jun 14 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಕೆ. ಮಿಶ್ರಾ ಅವರನ್ನು ಪುನರ್‌ ನೇಮಕ ಮಾಡಲಾಗಿದೆ.

ಜಿ7: ಇಟಲಿಗೆ ಪ್ರಧಾನಿ ಮೋದಿ ಆಗಮನ

Jun 14 2024, 01:00 AM IST
ಜಿ7 ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ಆಗಮಿಸಿದರು.

ಮೋದಿ ಎಂದಾದರೂ ಮುಸ್ಲಿಮರ ಟೋಪಿ ಧರಿಸಲಿ : ನಾಸಿರುದ್ದೀನ್‌

Jun 13 2024, 12:52 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮುಸಲ್ಮಾನರ ಟೋಪಿಯನ್ನು ಧರಿಸುವ ಮೂಲಕ ಸಮುದಾಯದ ಬಗ್ಗೆ ತಮಗೆ ದ್ವೇಷ ಭಾವವಿಲ್ಲ ಎಂಬುದನ್ನು ಪ್ರದರ್ಶಿಸಬೇಕು ಎಂದು ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಸಲಹೆ ಮಾಡಿದ್ದಾರೆ.

ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ

Jun 13 2024, 12:50 AM IST
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved