ಉಕ್ರೇನ್ ಮೇಲೆ ರಷ್ಯಾ ಅಣ್ವಸ್ತ್ರ ತಪ್ಪಿಸಿದ್ದು ಭಾರತದ ಪ್ರಧಾನಿ ಮೋದಿ : ಪೋಲೆಂಡ್
Mar 18 2025, 01:47 AM ISTಉಕ್ರೇನ್ ಮೇಲೆ ದಾಳಿ ತೀವ್ರಗೊಂಡ ಹೊತ್ತಿನಲ್ಲೇ, ‘ಆ ದೇಶದ ಮೇಲೆ ರಷ್ಯಾ ಪರಮಾಣು ದಾಳಿ ನಡೆಸದಂತೆ ತಡೆದಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿ’ ಎಂದು ಉಕ್ರೇನ್ ಪಕ್ಕದ ದೇಶವಾದ ಪೋಲೆಂಡ್ನ ವಿದೇಶಾಂಗ ಖಾತೆ ಉಪ ಸಚಿವ ವ್ಲಾಡಿಸ್ಲಾ ಥಿಯೋಫಿಲ್ ಬಾರ್ಟೋಸ್ಜೆವೆಸ್ಕಿ ಅಚ್ಚರಿಯ ವಿಷಯ ಬಹಿರಂಗಪಡಿಸಿದ್ಧಾರೆ.