• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಮುಂದಿನ ಪೀಳಿಗೆಗೆ ಕೊಡುಗೆ ನೀಡಿ ಎಂದ ಪ್ರಧಾನಿ ಮೋದಿ: ಸಚಿವ ವಿ.ಸೋಮಣ್ಣ

Jul 21 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ನನಗೆ ಟ್ವೀಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆ ಟ್ವೀಟ್ ಓದಿದರೆ ನಿಜಕ್ಕೂ ಖುಷಿಯಾಗುತ್ತದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಭೇಟಿ ನೀಡಿ ಮಾತನಾಡಿದರು.

ಮೋದಿ ವಿರುದ್ಧ ಹಿಂಸೆಗೆ ರಾಗಾ ಪ್ರೋತ್ಸಾಹ: ಬಿಜೆಪಿ

Jul 15 2024, 01:51 AM IST

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಹಿಂಸೆಗೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂದಿರುವ  ಅಮಿತ್ ಮಾಳವೀಯ, ‘ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಮೇಲೆ ನಡೆದ ಗುಂಡಿನ ದಾಳಿಗೆ ರಾಹುಲ್ ಗಾಂಧಿ ವ್ಯಕ್ತಪಡಿಸಿರುವ ಖಂಡನೆಯು ಸಾಚಾ ಅಲ್ಲ’ ಎಂದಿದ್ದಾರೆ.

ಟ್ರಂಪ್ ಮೇಲೆ ದಾಳಿ: ಮೋದಿ, ಖರ್ಗೆ, ರಾಹುಲ್ ಸೇರಿ ಹಲವರ ಖಂಡನೆ

Jul 15 2024, 01:48 AM IST
ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ಪ್ರಚಾರದ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನ ಪ್ರಧಾನಿ ಮೋದಿ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ.

ಪ್ರಧಾನಿ ಮೋದಿ ಕನಸಿನಂತೆ ಎಲ್ಲರಿಗೂ ನೀರು

Jul 14 2024, 01:45 AM IST

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು.  

ದೇಶದಲ್ಲಿ 4 ವರ್ಷದಲ್ಲಿ 8 ಕೋಟಿ ಹೊಸ ಉದ್ಯೋಗ: ಮೋದಿ

Jul 14 2024, 01:32 AM IST
‘ಆರ್‌ಬಿಐ ವರದಿಯಂತೆ ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ 8 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೋದಿ ಮತ್ತು ಆರೆಸ್ಸೆಸ್‌ ನಡುವೆ ಏನಾಗ್ತಿದೆ?

Jul 13 2024, 08:31 AM IST

ದಿಢೀರನೆ ಆರ್‌ಎಸ್‌ಎಸ್‌ ನಾಯಕರು ಬಿಜೆಪಿ ನಾಯಕರಿಗೆ ಅಹಂಕಾರ ಎಂದು ಟೀಕಿಸಿದ್ದರ ಹಿನ್ನೆಲೆ ಏನು?

ಮೋದಿ ಮತ್ತು ಆರೆಸ್ಸೆಸ್‌ ನಡುವೆ ಏನಾಗ್ತಿದೆ?

ಮೋದಿ ಅಧಿಕಾರಾವಧಿಯಲ್ಲಿ ಖಾದಿ ಉತ್ಪನ್ನ ಮಾರಾಟ 5 ಪಟ್ಟು ಏರಿಕೆ

Jul 10 2024, 12:40 AM IST
ಖಾದಿ ಉತ್ಪನ್ನಗಳ ಬಳಕೆಗೆ ಸದಾ ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಅವರ 10 ವರ್ಷದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಆದಾಯ ಮೊದಲ ಬಾರಿಗೆ ರು.1.5 ಲಕ್ಷ ಕೋಟಿ ದಾಟಿದೆ. ಜೊತೆಗೆ 10 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ಅಂಕಿ ಅಂಶಗಳು ಹೇಳಿವೆ.

ಪುಟಿನ್‌ಗೆ ಮತ್ತೆ ಮೋದಿ ಶಾಂತಿ ಪಾಠ

Jul 10 2024, 12:36 AM IST
ಉಕ್ರೇನ್‌ ಮೇಲೆ ಸಮರ ಸಾರಿರುವ ರಷ್ಯಾಗೆ ಮತ್ತೊಮ್ಮೆ ಶಾಂತಿ ಮಂತ್ರದ ಬೋಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಬಾಂಬ್‌ಗಳ ಭೋರ್ಗರೆತ, ಗುಂಡು ಹಾಗೂ ಬಂದೂಕಿನ ಸದ್ದುಗಳ ಮಧ್ಯೆ ಶಾಂತಿ ಸ್ಥಾಪನೆ ಸಾಧ್ಯವಿಲ್ಲ.

ರಷ್ಯಾ ಸರ್ವಕಾಲದ ಸ್ನೇಹಿತ: ಪುಟಿನ್‌ ಬಗ್ಗೆ ಮೋದಿ ಪ್ರಶಂಸೆ

Jul 10 2024, 12:31 AM IST
ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾವನ್ನು ಸರ್ವಕಾಲದ ಸ್ನೇಹಿತ ಎಂದು ಕರೆದಿದ್ದು, ಉಭಯ ದೇಶಗಳ ಸಂಬಂಧ ವೃದ್ಧಿಗೆ ಎರಡು ದಶಕಗಳ ಕಾಲ ಶ್ರಮಿಸಿದ ಅಧ್ಯಕ್ಷ ಪುಟಿನ್ ಅವರನ್ನು ಶ್ಲಾಘಿಸಿದ್ದಾರೆ.

ಮಣಿಪುರಕ್ಕೆ ಮೋದಿ ಬರಲೇಬೇಕು: ರಾಗಾ ಪಟ್ಟು

Jul 09 2024, 12:46 AM IST

‘ಜನಾಂಗೀಯ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಭೇಟಿ ನೀಡಬೇಕು. ಸಂತ್ರಸ್ತ ರಾಜ್ಯದ ಜನತೆಗೆ ಸಾಂತ್ವನ ಹೇಳಬೇಕು’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. 

  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 177
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved