ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಇಂದು ಕಾಶಿಗೆ: ರೈತರ ಕಿಸಾನ್ ಸಮ್ಮಾನ್ ಹಣ ಬಿಡುಗಡೆ
Jun 18 2024, 12:47 AM IST
ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರೈಲು ದುರಂತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
Jun 18 2024, 12:45 AM IST
ಕಾಂಚನಜುಂಗಾ ರೈಲು ದುರಂತದಲ್ಲಿ ಮಡಿದವರಿಗೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದು, ಇದೇ ವೇಳೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ರೈಲು ಅಪಘಾತಕ್ಕೆ ಕಾರಣ ಎಂದು ಕಿಡಿ ಕಾರಿದ್ದಾರೆ.
ತಂತ್ರಜ್ಞಾನ ಕ್ರಿಯಾಶೀಲತೆಗೆ ಬಳಕೆ ಆಗಲಿ: ಮೋದಿ
Jun 15 2024, 01:03 AM IST
ತಂತ್ರಜ್ಞಾನವನ್ನು ಮನುಕುಲದ ಕ್ರಿಯಾಶೀಲತೆಯನ್ನು ಪ್ರತಿಬಿಂಬಿಸುವ ಕಲ್ಪನೆಯೊಂದಿಗೆ ವಿನ್ಯಾಸಗೊಳಿಸಬೇಕು.
ಜಿ7 ಶೃಂಗದಲ್ಲಿ ದಿಗ್ಗಜರ ಜೊತೆ ಮೋದಿ ದ್ವಿಪಕ್ಷೀಯ ಸಭೆ
Jun 15 2024, 01:00 AM IST
ಈ ಸಲದ ಜಿ7 ಶೃಂಗದ ಆತಿಥ್ಯ ವಹಿಸಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶೃಂಗದ ಸ್ಥಳಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಜು.22ಕ್ಕೆ ಮೋದಿ 3.0 ಮೊದಲ ಬಜೆಟ್?
Jun 15 2024, 01:00 AM IST
18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾಯಿತವಾದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜು.22ರಂದು ತನ್ನ ಮೊದಲ ಆಯವ್ಯಯ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಜಿ7 ಶೃಂಗದ ವೇಳೆ ಮೋದಿ ಅಪ್ಪಿಕೊಂಡ ಪೋಪ್
Jun 15 2024, 01:00 AM IST
ದಕ್ಷಿಣ ಇಟಲಿಯ ಅಪುಲಿಯಾದಲ್ಲಿ ಶುಕ್ರವಾರ ನಡೆದ ಜಿ7 ಶೃಂಗಸಭೆಯ ಔಟ್‌ರೀಚ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್ ಇಬ್ಬರು ಹಸ್ತಲಾಘವ ಮಾಡಿ ,ಆತ್ಮೀಯವಾಗಿ ಅಪ್ಪಿಕೊಂಡರು.
ಉಗ್ರ ನಿಗ್ರಹಕ್ಕೆ ಸಂಪೂರ್ಣ ಶಕ್ತಿ ವಿನಿಯೋಗ: ಮೋದಿ ತಾಕೀತು
Jun 14 2024, 01:07 AM IST
ಜಮ್ಮು-ಕಾಶ್ಮೀರದಲ್ಲಿ 4 ದಿನಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಖುದ್ದು ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ.
ಮೋದಿ ಪ್ರಧಾನ ಕಾರ್‍ಯದರ್ಶಿ: ಪಿ.ಕೆ.ಮಿಶ್ರಾಗೆ ಮರಳಿ ಹುದ್ದೆ
Jun 14 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಕೆ. ಮಿಶ್ರಾ ಅವರನ್ನು ಪುನರ್ ನೇಮಕ ಮಾಡಲಾಗಿದೆ.
ಜಿ7: ಇಟಲಿಗೆ ಪ್ರಧಾನಿ ಮೋದಿ ಆಗಮನ
Jun 14 2024, 01:00 AM IST
ಜಿ7 ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ಆಗಮಿಸಿದರು.
ಮೋದಿ ಎಂದಾದರೂ ಮುಸ್ಲಿಮರ ಟೋಪಿ ಧರಿಸಲಿ : ನಾಸಿರುದ್ದೀನ್
Jun 13 2024, 12:52 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮುಸಲ್ಮಾನರ ಟೋಪಿಯನ್ನು ಧರಿಸುವ ಮೂಲಕ ಸಮುದಾಯದ ಬಗ್ಗೆ ತಮಗೆ ದ್ವೇಷ ಭಾವವಿಲ್ಲ ಎಂಬುದನ್ನು ಪ್ರದರ್ಶಿಸಬೇಕು ಎಂದು ಬಾಲಿವುಡ್ ನಟ ನಾಸಿರುದ್ದೀನ್ ಶಾ ಸಲಹೆ ಮಾಡಿದ್ದಾರೆ.
< previous
1
...
56
57
58
59
60
61
62
63
64
...
178
next >
More Trending News
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ