ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿರುವ ಟೀಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಕ್ರೋಶ
ಚುನಾವಣೆ ಗೆಲ್ಲುವ ಸಲುವಾಗಿ ರಾಜ್ಯಗಳಲ್ಲಿ ಜಾರಿಗೆ ತರಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಯೋಜನೆಗಳು ಪ್ರಗತಿಗೆ ಮಾರಕ. ಅದರಿಂದ ಆರ್ಥಿಕ ಪ್ರಗತಿ ಕುಂಠಿತ ವಾಗುತ್ತದೆ. ಇಂಥ ಯೋಜನೆಗಳು ಅಡ್ಡಪರಿಣಾಮಗಳನ್ನು ಹೊಂದಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ.
ಯೋಗಿ ಬಳಿ ಅವರು ಟ್ಯೂಷನ್‌ಗೆ ಹೋಗಲಿ ಎಂದು ಯುಪಿಯಲ್ಲಿ ವಿಪಕ್ಷಗಳ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. ಎಸ್ಪಿ- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು ವೋಟ್ ಜಿಹಾದ್ ಮಾಡುವವರಿಗೆ ಹಂಚುತ್ತಾರೆ. ಆದರೆ ಅವರು ಗೆಲ್ಲುವುದಿಲ್ಲ ಎಂದು ನರೇಂದ್ರ ಮೋದಿಹೇಳಿದ್ದಾರೆ.