ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಾರಾಣಸಿ ಕ್ಷೇತ್ರ: ಮೇ 14ಕ್ಕೆ ಮೋದಿ ನಾಮಪತ್ರ
May 04 2024, 12:32 AM IST
ಲೋಕಸಭೆ ಚುನಾವಣೆಯ ಕೊನೆಯ ಚರಣವಾದ ಜೂ.1ರಂದು ಮತದಾನ ನಡೆಯಲಿರುವ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಅಲ್ಪಸಂಖ್ಯಾತರಿಗೆ ತೃಪ್ತಿ ತಂದ ಪ್ರಧಾನಿ ಮೋದಿ ಕೆಲಸ
May 04 2024, 12:32 AM IST
10 ವರ್ಷಗಳ ಕಾಲ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸಗಳು ಅಲ್ಪಸಂಖ್ಯಾತರಿಗೆ ತೃಪ್ತಿ ತಂದಿವೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಅನೀಲ ಥಾಮಸ್ ಹೇಳಿದರು.
ಮೋದಿ ಪ್ರಧಾನಿ ಆಗದಿದ್ರೆ ನಾವು ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
May 04 2024, 12:32 AM IST
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ದೇಶಕ್ಕೆ ಮೋದಿ ಅವರು ಅನಿವಾರ್ಯ ಆಗಿದ್ದಾರೆ. ಮೋದಿ ಅವರನ್ನು ಪ್ರಧಾನಿ ಮಾಡದೇ ಇದ್ದರೆ ನಾವು ಉಳಿಯುವುದಿಲ್ಲ ಎಂಬ ಭಾವನೆ ದೇಶದ ಜನರಲ್ಲಿ ಬಂದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಯುವಕರಿಗೆ ನಿರುದ್ಯೋಗದ ನಾಮ ಹಾಕಿದ ಮೋದಿ: ಸಿಎಂ ಸಿದ್ದರಾಮಯ್ಯ
May 04 2024, 12:32 AM IST
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸಲಿಲ್ಲ. ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮೋದಿ ಕೈ ಬಲ ಪಡಿಸಲು, ಖೂಬಾರನ್ನು ಗೆಲ್ಲಿಸಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
May 04 2024, 12:31 AM IST
ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ, ಚಟ್ನಳ್ಳಿ, ತಡಪಳ್ಳಿ, ಶೇಖಾಪುರ ಸೇರಿ ವಿವಿಧ ಗ್ರಾಮಗಳಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.
ಮತಾಂಧರನ್ನು ಬಗ್ಗು ಬಡಿಯಲು ಮೋದಿ ಬೇಕು
May 04 2024, 12:30 AM IST
ಕನ್ನಡಪ್ರಭ ವಾರ್ತೆ ಬೈಲಹೊಂಗಲ: ನಮಗೆ ಶಕ್ತಿ ಬಂದಾಗ ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ ಎಂದು ಹೇಳುವ ಮತಾಂಧರನ್ನು ಬಗ್ಗು ಬಡಿಯಲು ಮೋದಿ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯಬೇಕಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಮುಸ್ಲಿಂ ಮೀಸಲಿಗಾಗಿ ಕರ್ನಾಟಕ ಕಾಂಗ್ರೆಸ್ ಫತ್ವಾ: ಮೋದಿ ಕಿಡಿ
May 03 2024, 01:30 AM IST
ಇತರೆ ಹಿಂದುಳಿದ ವರ್ಗದ (ಒಬಿಸಿ) ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾತ್ರೋರಾತ್ರಿ ಫತ್ವಾ ಹೊರಡಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ರಾಹುಲ್ ಪಿಎಂ ಆಗಲೆಂದು ಪಾಕ್ ಬಯಕೆ: ಮೋದಿ
May 03 2024, 01:30 AM IST
ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಅನುಯಾಯಿ ಎಂದು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ, ಶೆಹಜಾದಾ (ರಾಹುಲ್ ಗಾಂಧಿ)ನನ್ನು ಭಾರತದ ಮುಂದಿನ ಪ್ರಧಾನಿಯಾಗಿ ಮಾಡಲು ನೆರೆಯ ರಾಷ್ಟ್ರ ಉತ್ಸುಕವಾಗಿದೆ ಎಂದು ಕಿಡಿಕಾರಿದ್ದಾರೆ.
ಪ್ರಜ್ವಲ್ ಕೈ ಹಿಡಿದು ಮತಯಾಚಿಸಿದ್ದಕ್ಕೆ ಮೋದಿ ಪ್ರಶ್ನೆ ಮಾಡುತ್ತೇವೆ: ಡಿಕೆಶಿ
May 03 2024, 01:14 AM IST
ಈ ದೇಶದ ಪ್ರಧಾನಿ ಮೋದಿಯವರು ಪ್ರಜ್ವಲ್ ಕೈ ಹಿಡಿದು ಮತಯಾಚಿಸಿದ್ದರಿಂದಲೇ ಪೆನ್‌ಡ್ರೈವ್ ವಿಷಯವಾಗಿ ನಾವು ಮೋದಿಯವರನ್ನು ಕೇಳುತ್ತಿರೋದು. ಹಾದಿ, ಬೀದಿಯಲ್ಲಿ ಹೋಗುವವರನ್ನು ಈ ವಿಷಯವಾಗಿ ಕೇಳೋದಕ್ಕೆ ಆಗುತ್ತಾ? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.
‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
May 03 2024, 01:12 AM IST
ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
< previous
1
...
68
69
70
71
72
73
74
75
76
...
165
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!