ಮಹತ್ಕಾರ್ಯದ ಹೊಣೆ ನನ್ನ ಮೇಲಿದೆ: ಭಗವಂತನೇ ನನ್ನ ಕಳಿಸಿದ್ದಾನೆ: ಮೋದಿ
May 26 2024, 01:42 AM IST‘ದೇವರು ನನ್ನನ್ನು ಮಹತ್ಕಾರ್ಯವೊಂದನ್ನು ಮಾಡುವ ಸಲುವಾಗಿ ಕಳುಹಿಸಿದ್ದಾನೆ ಮತ್ತು ಆ ಕಾರ್ಯ ಮುಗಿಯುವವರೆಗೆ ಕೆಲಸ ಮಾಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ, ಯಾರಿಗೆ ನನ್ನ ಮೇಲೆ ನಂಬಿಕೆ ಇದೆಯೋ ಅವರು ನಂಬಿರುವವರೆಗೂ ನಾನು ಕೆಲಸ ಮಾಡುತ್ತೇನೆ ಎಂದು ನುಡಿದಿದ್ದಾರೆ.