• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರಿಗೆ ಉಚಿತ ಬಸ್‌ ವಿರುದ್ಧ ಮೋದಿ ಮೊದಲ ಸಲ ವಾಗ್ದಾಳಿ

May 19 2024, 09:14 AM IST

ಚುನಾವಣೆ ಗೆಲ್ಲುವ ಸಲುವಾಗಿ ರಾಜ್ಯಗಳಲ್ಲಿ ಜಾರಿಗೆ ತರಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಯೋಜನೆಗಳು ಪ್ರಗತಿಗೆ ಮಾರಕ. ಅದರಿಂದ ಆರ್ಥಿಕ ಪ್ರಗತಿ ಕುಂಠಿತ ವಾಗುತ್ತದೆ. ಇಂಥ ಯೋಜನೆಗಳು ಅಡ್ಡಪರಿಣಾಮಗಳನ್ನು ಹೊಂದಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ.

ಬಾಂಬ್‌ ಬದಲು ಪಾಕ್‌ ಈಗ ಭಿಕ್ಷಾಪಾತ್ರೆ ಹಿಡಿದಿದೆ: ಮೋದಿ

May 19 2024, 01:45 AM IST
ಪಾಕಿಸ್ತಾನ ಈ ಮೊದಲು ತನ್ನ ಕೈಯಲ್ಲಿ ಬಾಂಬ್‌ಗಳನ್ನು ಇಟ್ಟುಕೊಂಡಿತ್ತು. ಈಗ ಭಿಕ್ಷಾ ಪಾತ್ರೆಯನ್ನು ಹಿಡಿದು ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂದಲಿಸಿದ್ದಾರೆ.

ಮೋದಿ ‘ಬುಲ್ಡೋಜರ್’ ಹೇಳಿಕೆ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು

May 19 2024, 01:45 AM IST
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

ಇಂಡಿಯಾ ಕೂಟ ಗೆದ್ದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಹತ್ತಿಸ್ತಾರೆ: ಮೋದಿ ಎಚ್ಚರಿಕೆ

May 18 2024, 01:30 AM IST

ಯೋಗಿ ಬಳಿ ಅವರು ಟ್ಯೂಷನ್‌ಗೆ ಹೋಗಲಿ ಎಂದು ಯುಪಿಯಲ್ಲಿ ವಿಪಕ್ಷಗಳ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. ಎಸ್ಪಿ- ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು ವೋಟ್‌ ಜಿಹಾದ್‌ ಮಾಡುವವರಿಗೆ ಹಂಚುತ್ತಾರೆ. ಆದರೆ ಅವರು ಗೆಲ್ಲುವುದಿಲ್ಲ  ಎಂದು ನರೇಂದ್ರ ಮೋದಿಹೇಳಿದ್ದಾರೆ.

ಮಾಧ್ಯಮ ಇಂದು ತಟಸ್ಥವಲ್ಲ, ಅದಕ್ಕೇ ಸುದ್ದಿಗೋಷ್ಠಿ ನಡೆಸಲ್ಲ: ಮೋದಿ

May 18 2024, 12:38 AM IST
‘ಪತ್ರಕರ್ತರು ಇಂದು ಪೂರ್ವಾಗ್ರಹ ಪೀಡಿತರಾಗಿದ್ದಾರೆ. ವೈಯುಕ್ತಿಕ ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಿದ್ದಾರೆ.

ಭಾರತದಲ್ಲೂ ಪುಟಿನ್‌ ರೀತಿ ಮೋದಿ ಸರ್ವಾಧಿಕಾರ : ಕೇಜ್ರಿವಾಲ್

May 18 2024, 12:30 AM IST
ಭಾರತದಲ್ಲೂ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ವ್ಲಾಡಿಮಿರ್‌ ಪುಟಿನ್‌ ರೀತಿಯಲ್ಲಿ ವಿಪಕ್ಷ ನಾಯಕರನ್ನು ಜೈಲಿಗಟ್ಟಿ ಚುನಾವಣೆ ಗೆಲ್ಲುವ ತಂತ್ರ ರೂಪಿಸಿದ್ದಾರೆ ಎಂದು ಆಪ್‌ ನೇತಾರ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಸಿಎಎ ಹಿಂಪಡೆಯುವ ಮಗ ದೇಶದಲ್ಲಿ ಹುಟ್ಟಿಲ್ಲ: ಮೋದಿ

May 17 2024, 01:34 AM IST
ಅಧಿಕಾರಕ್ಕೆ ಬಂದರೆ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ರದ್ದು ಮಾಡುವುದಾಗಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಹೇಳುತ್ತಿವೆ. ಆದರೆ ಅದನ್ನು ವಾಪಸ್‌ ಪಡೆಯುವಂತಹ ಮಗ ಈ ದೇಶದಲ್ಲಿ ಹುಟ್ಟಿದ್ದಾನಾ? ಎಂದು ಪ್ರಧಾನಿ ನರೇಂದ್ರ ಮೋದಿ ಅಬ್ಬರಿಸಿದ್ದಾರೆ.

ನಾನು ವಂಚನೆ ಮಾಡಿದ್ದರೆ ನೇಣಿಗೇರಿಸಿ: ಮೋದಿ

May 17 2024, 12:32 AM IST
ದೇಶಕ್ಕೆ ಸಂಪತ್ತು ಸೃಷ್ಟಿ ಮಾಡುವವರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ. ಒಂದು ವೇಳೆ ಅವರಿಗೆ ನಾನೇದರೂ ಅಪ್ರಾಮಾಣೀಕ ರೀತಿಯಲ್ಲಿ ಲಾಭ ಮಾಡಿಕೊಟ್ಟು ವಂಚನೆ ಎಸಗಿದ್ದರೆ ನೇಣಿಗೇರಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶ ನಡೆಸೋದು ಮಕ್ಕಳಾಟ ಅಲ್ಲ: ನರೇಂದ್ರ ಮೋದಿ

May 17 2024, 12:31 AM IST
: ಕಷ್ಟಪಟ್ಟು ಕೆಲಸ ಮಾಡದ ರಾಜಕುಮಾರರು ತನ್ನಿಂದ ತಾನೇ ಫಟಾಫಟ್‌ ಎಂದು ದೇಶ ಅಭಿವೃದ್ಧಿಯಾಗುವ ಕನಸು ಕಾಣುತ್ತಿದ್ದಾರೆ.

ಕಾಂಗ್ರೆಸ್‌ ಗೆದ್ರೆ 15% ಬಜೆಟ್‌ ಮುಸ್ಲಿಂಗೆ ಮೀಸಲು: ಮೋದಿ

May 16 2024, 01:53 AM IST
ಯುಪಿಎ ಸರ್ಕಾರ ಇದಕ್ಕೆ ಯತ್ನಿಸಿತ್ತು. ಈಗ ‘ಇಂಡಿಯಾ’ದಿಂದ ಮತ್ತದೇ ಯತ್ನ ಮುಂದುವರೆದಿದೆ. ಕರ್ನಾಟಕದಲ್ಲಿ ರಾತ್ರೋರಾತ್ರಿ ಓಬಿಸಿ ಕೋಟಾದ ಮೀಸಲು ಮುಸ್ಲಿಮರಿಗೆ ಕೊಟ್ಟರು ಎಂಬುದಾಗಿ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 192
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved