ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮೋದಿ ಅವರಿಗೆ ಶಕ್ತಿ ತುಂಬಿ: ಎಚ್ ಡಿಡಿ
Apr 15 2024, 01:22 AM ISTಕಾವೇರಿ ಉಳಿವಿಗಾಗಿ ನಾನು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ಚಡ್ಡಿ ಮೆರವಣಿಗೆ ನಡೆಸಿ ಕಾವೇರಿ ರಕ್ಷಣೆ ಮಾಡುವ ಕೆಲಸ ಮಾಡಿದ್ದೇನೆ. ಕಾವೇರಿ ಉಳಿಸಿಕೊಳ್ಳುವುದು ಸುಲಭದ ಮಾತಲ್ಲ. ಕಾವೇರಿ ರಕ್ಷಣೆಗಾಗಿ ಕಾವೇರಿ ಕೊಳ್ಳದ ಎಲ್ಲಾ 10 ಎನ್ ಡಿಎ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಕಳುಹಿಸಿಕೊಟ್ಟು, ಆ ನಂತರ ಮೋದಿ ಅವರೊಂದಿಗೆ ಚರ್ಚಿಸಿ ಕಾವೇರಿ ನದಿ ನೀರಿನ ಸಮಸ್ಯೆ ಇತ್ಯರ್ಥ ಮಾಡಿಸಿಕೊಳ್ಳಬೇಕು