ತಾಕತ್ತಿದ್ರೆ 370ನೇ ವಿಧಿ ಮತ್ತೆ ಜಾರಿ ಮಾಡಿ : ಮೋದಿ ಸವಾಲು
Apr 13 2024, 01:07 AM ISTಪ್ರತ್ಯೇಕತಾವಾದಿಗಳು ಚುನಾವಣೆ ಬಹಿಷ್ಕಾರಕ್ಕೆ ಕೊಡುತ್ತಿದ್ದ ಕರೆಯಂಥ ಘಟನೆಗಳು ಇದೀಗ ಇತಿಹಾಸದ ಪುಟ ಸೇರಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ದಶಕಗಳಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ.