ಮೋದಿ ಸಾಧನೆ, ಕಾಂಗ್ರೆಸ್ ವೈಫಲ್ಯಗಳ ಕರಪತ್ರ ಬಿಡುಗಡೆ
Apr 06 2024, 12:45 AM ISTಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹಾಗೂ ಕೆಟ್ಟ ಆರ್ಥಿಕ ನೀತಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಬೊಕ್ಕಸ ಸಂಪೂರ್ಣವಾಗಿ ಬರಿದಾಗಿದೆ. ರಾಜ್ಯ ಸಂಪೂರ್ಣ ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರವೊಂದು ರಾಜ್ಯದ ಆರ್ಥಿಕ ಸ್ಥಿತಿಯನ್ನು ಈ ಪರಿ ಹದಗೆಡಿಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲಾಗಿದೆ.