ನನಗಾಗಿ ಗಾಜಿನ ಅರಮನೆ ಬದಲು ಜನರಿಗೆ ಮನೆ ಕಟ್ಟಿಕೊಟ್ಟೆ : ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
Jan 04 2025, 12:33 AM ISTದೆಹಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಆಡಳಿತಾರೂಢ ಆಮ್ಆದ್ಮಿ ಪಕ್ಷ ಮತ್ತು ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಆಪ್ ದೆಹಲಿ ಪಾಲಿಗೆ ಆಪ್ಡಾ (ವಿನಾಶಕಾರಿ) ಎಂದು ಬಣ್ಣಿಸಿದ್ದಾರೆ.