ನಾಳೆ ಮೋದಿ ನಾಯಕತ್ವದ ಪವರ್ ವಿಥಿನ್ ಕೃತಿ ಬಿಡುಗಡೆ
Dec 25 2024, 12:49 AM ISTಈ ಕೃತಿ ಪ್ರಧಾನಿ ನರೇಂದ್ರ ಮೋದಿ ಕಳೆದ ತಮ್ಮ ಐದು ದಶಕಗಳ ಸಾರ್ವಜನಿಕ ಬದುಕಿನಲ್ಲಿ, ಅನುಭವ ಮತ್ತು ಅನುಭಾವದಿಂದ ರೂಪುಗೊಂಡ, ಓರ್ವ ಸಾಮಾನ್ಯ ವ್ಯಕ್ತಿ ದೇಶದ ಪ್ರಧಾನಿ ಸ್ಥಾನ ಅಲಂಕರಿಸುವ ವರೆಗೆ, ಸಮರ್ಥ ನೇತೃತ್ವ ವಹಿಸಿಕೊಂಡ ಹಾಗೂ ಗಟ್ಟಿ ನಿರ್ಧಾರ ತೆಗೆದುಕೊಂಡ ರೀತಿ ಕಟ್ಟಿಕೊಡುತ್ತದೆ.