ಮೋದಿ ಮತ್ತೇ ಪ್ರಧಾನಿಯಾಗಲು ವಿಶ್ವವೇ ಎದುರು ನೋಡುತ್ತಿದೆ
Feb 16 2024, 01:46 AM ISTನರೇಂದ್ರ ಮೋದಿ ಅವರು ಮತ್ತೇ ಪ್ರಧಾನಿಯಾಗಬೇಕೆಂದು ವಿಶ್ವವೇ ಎದುರು ನೋಡುತ್ತಿದ್ದು, ಈ ದೊಡ್ಡ ಸಮರದಲ್ಲಿ ಬಿಜೆಪಿ ೪೦೦ರ ಗಡಿ ದಾಟಲು ರಾಜ್ಯದ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಮಾಜಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ತಿಳಿಸಿದರು.