ಮೋದಿ ಆಡಳಿತದ ಕಾಲಘಟ್ಟದಲ್ಲಿ ಭಾರತ ವಿಶ್ವಗುರು ಸ್ಥಾನ
Feb 13 2024, 12:51 AM ISTಅಭಿಯಾನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಅನೇಕ ಜನಪರ, ಅಭಿವೃದ್ಧಿ ಪರ ಯೋಜನೆ ವಿವರಿಸುವ ಕರಪತ್ರಗಳನ್ನು ವಿತರಿಸುವ ಮೂಲಕ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು.