ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಹೆಚ್ಚಿನ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ
Mar 25 2024, 12:49 AM ISTಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಬೇಕಿದೆ. ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಮತದಾರ ಬಂಧುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರನ್ನು ಸಂಪರ್ಕಿಸಿ ಪಕ್ಷದ ಸಾಧನೆಗಳ ಪಟ್ಟಿಯನ್ನು ತಲುಪಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬೆಂಬಲ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು.