ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಶತಃಸಿದ್ಧ- ಮಾಜಿ ಸಚಿವ ಬಂಡಿ
Feb 04 2024, 01:35 AM ISTಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವುದು ಶತಸಿದ್ಧವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದಂತೆ ಲೋಕಸಭಾ ಚುನಾವಣೆಯಲ್ಲಿ ೪೦೦ಕ್ಕೂ ಅಧಿಕ ಬಿಜೆಪಿಯ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.