ಪರೀಕ್ಷೆ ಹೀಗೆ ಎದುರಿಸಿ: ಮಕ್ಕಳಿಗೆ ಮೋದಿ ಪಾಠ
Jan 30 2024, 02:07 AM ISTಸ್ಪರ್ಧಾತ್ಮಕ ಬದುಕಿನಲ್ಲಿ ಒತ್ತಡ ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಪೋಷಕರು ಹಾಗೂ ಶಿಕ್ಷಕರು ಸೇರಿ ಬೆಳೆಸಬೇಕು ಎಂದಿರುವ ಪ್ರಧಾನಿ ನರೇಂದ್ರ ಮೋದಿ, ವಿದ್ಯಾರ್ಥಿಗಳ ಸವಾಲನ್ನು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಒಟ್ಟಾಗಿ ಎದುರಿಸಬೇಕು ಎಂದು ಸಲಹೆ ನೀಡಿದ್ದಾರೆ.