• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಕಕಾಲಕ್ಕೆ 5 ಏಮ್ಸ್‌ ಉದ್ಘಾಟಿಸಿದ ಮೋದಿ: ಇದೇ ಮೊದಲು

Feb 26 2024, 01:37 AM IST
ಇದೇ ಮೊದಲ ಬಾರಿಗೆ ದೇಶದಲ್ಲಿ ಏಕಕಾಲಕ್ಕೆ 5 ಏಮ್ಸ್‌ ಉದ್ಘಾಟನೆ ಮಾಡಲಾಯಿತು. ಅಲ್ಲದೆ ಕಳೆದ 10 ದಿನಗಳಲ್ಲಿ 7 ಏಮ್ಸ್‌ಗಳನ್ನು ಉದ್ಘಾಟಿಸಲಾಗಿದೆ.

ಸಂವಿಧಾನಕ್ಕೆ ಮೋದಿ ಸರ್ಕಾರ ಆತಂಕ: ಸಿದ್ದು ಕಿಡಿ

Feb 26 2024, 01:35 AM IST
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಯುವಕರು ದೇಶಕ್ಕಾಗಿ ಮೊದಲ ಮತ ಚಲಾಯಿಸಿ: ಮೋದಿ

Feb 26 2024, 01:35 AM IST
ಇನ್‌ಫ್ಲುಯೆನ್ಸರ್‌ಗಳು ಯುವಕರಿಗೆ ಮತದಾನ ಮಾಡಲು ಪ್ರೇರೇಪಿಸಿ ಎಂದು 110ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಕರೆ ನೀಡಿದ್ದಾರೆ.

ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ

Feb 26 2024, 01:35 AM IST
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿ: ಶಾಸಕ ಪರಣ್ಣ ಮುನವಳ್ಳಿ

Feb 26 2024, 01:33 AM IST
ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.

ಮೋದಿ ಜತೆ ಊಟ ಮಾಡಿದ್ದ ಬಿಎಸ್ಪಿ ಸಂಸದ ರಿತೇಶ್‌ ಪಾಂಡೆ ಬಿಜೆಪಿಗೆ

Feb 26 2024, 01:33 AM IST
ಲೋಕಸಭೆ ಚುನಾವಣೆಗೂ ಮುನ್ನ ಬಿಎಸ್ಪಿಗೆ ದೊಡ್ಡ ಹೊಡೆತ ಉಂಟಾಗಿದ್ದು, ಪ್ರಧಾನಿ ಮೋದಿ ಜೊತೆಗೆ ಲೋಕಸಭೆಯಲ್ಲಿ ಭೋಜನ ಸವಿದಿದ್ದ ಬಿಎಸ್‌ಪಿ ಸಂಸದ ರಿತೇಶ್‌ ಪಾಂಡೆ ಬಿಜೆಪಿ ಸೇರಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಕಾಪಿ ಮಾಡಿದ ಪ್ರಧಾನಿ ಮೋದಿ: ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್

Feb 26 2024, 01:32 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಗತ್ತು ಮೆಚ್ಚಿದೆ. ಇತಿಹಾಸದಲ್ಲಿ ಮೆಚ್ಚುವಂತಹ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಮೋದಿ ಮ್ಯಾಜಿಕ್‌ ನಡೆಯಲ್ಲ, ಆದರೆ ಬಿಜೆಪಿ ಹೆಚ್ಚು ಸ್ಥಾನ: ಸುಬ್ರಹ್ಮಣ್ಯನ್‌ಸ್ವಾಮಿ

Feb 26 2024, 01:32 AM IST
ಹಿಂದುತ್ವದಿಂದಾಗಿ ಈ ಬಾರಿ ಬಿಜೆಪಿಗೆ ಹೆಚ್ಚು ಸ್ಥಾನ ಲಭಿಸಲಿದೆ ಎಂದು ಹೇಳುವ ಮೂಲಕ ಸುಬ್ರಹ್ಮಣ್ಯನ್‌ ಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.

ಬಾಗಲಕೋಟೆ ಜನಪದ ಗಾಯಕ ಕುರಿತು ಮೋದಿ ಮನ್‌ ಕೀ ಬಾತ್‌

Feb 26 2024, 01:32 AM IST
ಬಾಗಲಕೋಟೆಯ ಜನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಕೊಂಡಾಡಿದ್ದಾರೆ.

ಮೋದಿ ಆಡಳಿತ ವೈಖರ್ಯಕ್ಕೆ ವಿಶ್ವವೇ ಬೆರಗು

Feb 26 2024, 01:31 AM IST
ಸಂಸದರ ಅನುದಾನದಲ್ಲಿ ಸುಮಾರು ₹5 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ಸಮುದಾಯ ಭವನ ಮಂಜೂರ ಮಾಡಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 176
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved