ಶಿವಶ್ರೀ ಹಾಡಿದ ಪೂಜಿಸಲೆಂದೇ ಕನ್ನಡ ಭಕ್ತಿಗೀತೆಗೆ ಮೋದಿ ಮೆಚ್ಚುಗೆ
Jan 17 2024, 02:05 AM ISTಪ್ರಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ, ಭರತನಾಟ್ಯ ಕಲಾವಿದೆ ಹಾಗೂ ಅಹುತಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕಿ ಶಿವಶ್ರೀ ಸ್ಕಂದಪ್ರಸಾದ್ ಹಾಡಿದ್ದ ಕನ್ನಡ ಭಕ್ತಿಗೀತೆ ‘ಪೂಜಿಸಲೆಂದೇ..’ ಹಾಡನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟರ್ ಖಾತೆಯಲ್ಲಿ ಹಾಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.