ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸಂಕಲ್ಪ:ಪಿ.ಎಚ್. ಪೂಜಾರ
Jan 10 2024, 01:46 AM IST
ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಡವಳೇಶ್ವರ ಗ್ರಾಮ ಪಂಚಾಯತಿಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸಲು ಮಂಗಳವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಶಾಸಕ ಸಿದ್ದು ಸವದಿ ಮಾತನಾಡಿ, ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಿದರು.
ಮೋದಿ ಟೀಕಿಸಿ ಕಂಗೆಟ್ಟ ಮಾಲ್ಡೀವ್ಸ್ ಸಂಸದನಿಂದ ಜೈಶಂಕರ್ಗೆ ಶುಭಹಾರೈಕೆ!
Jan 10 2024, 01:46 AM IST
ಮೋದಿಯನ್ನು ಟೀಕಿಸಿ ಅಮಾನತುಗೊಂಡಿದ್ದ ಮಾಲ್ಡೀವ್ಸ್ ಸಚಿವ ಭಾರತದ ವಿದೇಶಾಂಗ ಸಚಿವರಿಗೆ ಜನ್ಮದಿನದ ಶುಭಾಷಯ ಕೋರಿದ್ದಾರೆ. ಇತ್ತ ಶರದ್ ಪವಾರ್ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನಕ್ಕೆ ಬೆಂಬಲಿಸಿದ್ದರೆ, ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
9 ಕ್ಷಿಪಣಿ ದಾಳಿ ಭೀತಿ: ತಡ ರಾತ್ರಿ ಮೋದಿ ಕದ ತಟ್ಟಿದ್ದ ಪಾಕಿಸ್ತಾನ!
Jan 09 2024, 02:00 AM IST
2019ರಲ್ಲಿ ಭಾರತೀಯ ವಾಯುಪಡೆಯ ವಿಂಗ್ ಕಮ್ಯಾಂಡರ್ ಅಭಿನಂದನ್ರನ್ನು ಪಾಕಿಸ್ತಾನ ಸೆರೆ ಹಿಡಿದಿದ್ದ ವೇಳೆ ಭಾರತದ 9 ಕ್ಷಿಪಣಿಗೆ ಹೆದರಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನರೇಂದ್ರ ಮೋದಿ ಅವರಿಗೆ ಕರೆ ಮಾಡಲು ಪರದಾಡುತ್ತಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.
ಮೋದಿ ಟೀಕಿಸಿ ಮಾಲ್ಡೀವ್ಸ್ ಪೇಚು!
Jan 08 2024, 01:45 AM IST
ಇತ್ತೀಚೆಗೆ ಮಾಲ್ಡೀವ್ಸ್ನ ಜನಪ್ರತಿನಿಧಿಗಳು ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಯಾಗಿ ಆ ಮೂರು ಜನಪ್ರತಿನಿಧಿಗಳು ಅಮಾನತುಗೊಂಡಿದ್ದಾರೆ. ಭಾರತದೆದುರು ಮಾಲ್ಡೀವ್ಸ್ ಪೇಚಿಗೆ ಸಿಲುಕಿದೆ.
ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
Jan 08 2024, 01:45 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Jan 08 2024, 01:45 AM IST
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮೋ ಡ್ರೋಣ್ ದೀದಿಯವರಿಗೆ ತರಬೇತಿ ನೀಡಿ, ಶೇ.೮೦ ಸಬ್ಸಿಡಿ ಮೂಲಕ ಡ್ರೋಣ್ಗಳನ್ನು ವಿತರಿಸಲು ಮುಂದಾಗಿದೆ.
ಇಂದು ಬೀದರ್ನಲ್ಲಿ ಮೋದಿ ಟ್ರೋಫಿ ಕ್ರಿಕೆಟ್ ಸಮಾರೋಪ
Jan 08 2024, 01:45 AM IST
ವಿನ್ನರ್ ತಂಡಕ್ಕೆ ₹1 ಲಕ್ಷ, ಟ್ರೋಫಿ, ರನ್ನರ್ ತಂಡಕ್ಕೆ ₹50 ಸಾವಿರ ಬಹುಮಾನ ವಿತರಣೆ. ವಿವಿಧ ರಾಜಕೀಯ ಮುಖಂಡರು, ಗಣ್ಯರು ಭಾಗಿಯಾಗಲಿದ್ದಾರೆ ಎಂದು ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ತಿಳಿಸಿದ್ದಾರೆ.
ಮೋದಿ ಗ್ಯಾರಂಟಿಯಿಂದ ಜನರಿಗೆ ಅನುಕೂಲ
Jan 06 2024, 02:00 AM IST
ಮಾಗಡಿ: ದೇಶದ ಜನರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿ ಯೋಜನೆಗಳಿಂದ ರೈತರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ತಿಳಿಸಿದರು.
ಇಂದಿನಿಂದ 3 ದಿನ ಮೋದಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ
Jan 06 2024, 02:00 AM IST
ಹೊನಲು ಬೆಳಕಿನ ಪಂದ್ಯಗಳಿಗೆ ಬೀದರ್ನ ನೆಹರು ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ. ಕೊಳ್ಳುರ ನೇತೃತ್ವದಲ್ಲಿ ನಡೆಯಲಿರುವ ಪಂದ್ಯಾವಳಿಗಳು.
ದೇಶದ ಜನರಿಗೆ ಮೋದಿ ಅಭಿವೃದ್ಧಿ ಕಾರ್ಯಗಳೇ ಗ್ಯಾರಂಟಿ
Jan 05 2024, 01:45 AM IST
ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ವಿಶ್ವದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಬರಲಿದೆ.
< previous
1
...
152
153
154
155
156
157
158
159
160
...
163
next >
More Trending News
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
2.37 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ : ಹೊಸ ದಾಖಲೆ ನಿರ್ಮಾಣ
ತಪ್ಪು ಮುಚ್ಚಲು ಬಿಜೆಪಿ ಯಾತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ