ಮೋದಿ ಭಾವಚಿತ್ರ ವಿರೂಪಗೊಂಡಿದ್ದರಿಂದ ರೊಚ್ಚಿಗೆದ್ದ ಬಿಜೆಪಿಗರ ಆಕ್ರೋಶ
Jan 04 2024, 01:45 AM ISTನಗರದ ಶ್ರೀ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಕಾರ್ಯಕರ್ತರು, 30 ವರ್ಷಗಳ ಹಿಂದಿನ ಕೇಸೊಂದರಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಮೇಲೆ ಶ್ರೀಕಾಂತ್ ಎಂಬುವರನ್ನು ಬಂಧಿಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದರು.