ಇಂದು ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮೆಗಾ ಶೋ
Dec 30 2023, 01:15 AM ISTಪ್ರಧಾನಿ ನರೇಂದರ ಮೋದಿ ಇಂದು ಅಯೋಧ್ಯೆಯಲ್ಲಿ ₹15000 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಪ್ರಮುಖವಾಗಿ ಮಂದಿರ ಮಾದರಿಯ ಏರ್ಪೋರ್ಟ್, ಅತ್ಯಾಧುನಿಕ ರೈಲ್ವೆ ಸ್ಟೇಶನ್ ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ಅಯೋಧ್ಯೆಯಲ್ಲಿ ರಾಮಪಥ, ಭಕ್ತಿಪಥ, ಶ್ರೀರಾಮ ಜನ್ಮಭೂಮಿ ಪಥ ಲೋಕಾರ್ಪಣೆ ಮಅಡುವ ಜೊತೆಗೆ 15 ಕಿ.ಮೀ. ರೋಡ್ ಶೋ ಕೂಡ ನಡೆಸಲಿದ್ದಾರೆ. ಮೆರವಣಿಗೆಗೆ ಭಯೋತ್ಪಾದಕರ ದಾಳಿ ಭೀತಿ ಹಿನ್ನೆಲೆಯಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.