• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದು ಯುದ್ಧದ ಯುಗವಲ್ಲ : ಮೋದಿ

Jun 17 2025, 02:11 AM IST
ಜಗತ್ತು ಹಲವು ಸಂಘರ್ಷಗಳು ಮತ್ತು ಉದ್ವಿಗ್ನತೆಗಳಿಗೆ ಸಾಕ್ಷಿಯಾಗಿರುವ ಹೊತ್ತಿನಲ್ಲಿ, ಇದು ಯುದ್ಧದ ಯುಗವಲ್ಲ ಎಂಬ ಭಾರತದ ನಿಲುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೈಪ್ರಸ್‌ನಲ್ಲಿ ಪುನರುಚ್ಚರಿಸಿದ್ದಾರೆ.

ಸೈಪ್ರಸ್‌ಗೆ ಮೋದಿ ಆಗಮನ : ಅಧ್ಯಕ್ಷರ ಜತೆ ಚರ್ಚೆ

Jun 16 2025, 01:31 AM IST
3 ರಾಷ್ಟ್ರಗಳ ಪ್ರವಾಸ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸೈಪ್ರಸ್‌ಗೆ ಆಮಿಸಿ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್‌ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಮೋದಿ ಅಧಿಕಾರಾವಧಿಯಲ್ಲಿ ಹೊಸ ಉತ್ಸಾಹ: ಬಿ.ವೈ.ವಿಜಯೇಂದ್ರ

Jun 15 2025, 09:04 AM IST

ಕೇಂದ್ರದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆ ಬಂದು 11 ವರ್ಷ ಪೂರೈಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇಂದಿನಿಂದ ಕೆನಡಾ ಸೇರಿದಂತೆ 3 ದೇಶಗಳಿಗೆ ಮೋದಿ ಪ್ರವಾಸ : ಜಿ7 ಶೃಂಗಸಭೆಯಲ್ಲಿ ಭಾಗಿ

Jun 15 2025, 04:49 AM IST

ಪ್ರಧಾನಿ ನರೇಂದ್ರ ಮೋದಿ ಭಾನುವಾರದಿಂದ 4 ದಿನಗಳ ಕಾಲ ಕೆನಡಾ, ಸೈಪ್ರಸ್ ಮತ್ತು ಕ್ರೊವೇಷಿಯಾ ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ವಿಮಾನ ದುರಂತ ಸ್ಥಳಕ್ಕೆ ಪಿಎಂ ಮೋದಿ ಭೇಟಿ, ಸ್ಥಳ ಪರಿಶೀಲನೆ

Jun 14 2025, 02:22 AM IST
ಪ್ರಧಾನಿ ಮೋದಿ ಅವರು ಶುಕ್ರವಾರ ಅಹಮದಾಬಾದ್‌ಗೆ ಭೇಟಿ ನೀಡಿ 265 ಮಂದಿಯನ್ನು ಬಲಿಪಡೆದ ಏರ್‌ ಇಂಡಿಯಾ ವಿಮಾನ ದುರಂತಕ್ಕೀಡಾದ ಸ್ಥಳ ಪರಿಶೀಲಿಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ಆರ್ಥಿಕತೆ ಕುಸಿಯದಂತೆ ಮೋದಿ ದಿಟ್ಟ ನಿರ್ಧಾರ: ಸಂಸದ ಯದುವೀರ್

Jun 13 2025, 05:16 AM IST
ಕರಿಮೆಣಸು ಬೆಳೆಯನ್ನು ಜಿಎಸ್‌ಟಿಯಿಂದ ಹೊರಗಿಡಲಾಗಿದ್ದು ಇದರಿಂದ ಮೈಸೂರು, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ. ತಂಬಾಕು ಬೆಳೆಗಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹೆಚ್ಚು ದರ ಸಿಗುವಂತೆ ಮಾಡಲಾಗಿದೆ. ಇವೆಲ್ಲವೂ ಕೇವಲ ಮೈಸೂರು-ಕೊಡಗು ಜಿಲ್ಲೆಗಳಿಗಷ್ಟೇ ಸೀಮಿತವಾಗದೆ ಇಡೀ ರಾಜ್ಯಾದ್ಯಂತ ಎಲ್ಲ ಬೆಳೆಗಾರರಿಗೂ ಅನ್ವಯವಾಗಲಿದೆ.

ಮೋದಿ ಸಾಧನೆಯನ್ನು ಮುಂದೆ ಸಿದ್ದು ಹೊಗಳ್ತಾರೆ: ಸೋಮಣ್ಣ

Jun 13 2025, 03:47 AM IST
ಕೇಂದ್ರದ ಸಬ್ ಕಾ ಸಾಥ್ ಸಬ್ ಕಾ ವಿಕಾಸ ಕಲ್ಪನೆಯಲ್ಲಿ ಹಲವಾರು ಯೋಜನೆಗಳ ಮೂಲಕ ಸಾಮಾನ್ಯರ ಜೀವನಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ದೇಶಕ್ಕೆ ತೊಂದರೆ ಕೊಟ್ಟವರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ತಕ್ಕ ಉತ್ತರ ಕೊಡಲಾಗಿದೆ. ಇಡೀ ವಿಶ್ವ ಇಂದು ದೇಶದ ಜತೆಗೆ ಇದೆ. ಅದಕ್ಕೆ ಕಾರಣ ನರೇಂದ್ರ ಮೋದಿ ಅವರಾಗಿದ್ದಾರೆ.

ಮೋದಿ 11 ವರ್ಷ ಆಡಳಿತದಲ್ಲಿ ಎಲ್ಲ ಕ್ಷೇತ್ರದಲ್ಲೂ ಸಾಧನೆ

Jun 13 2025, 02:33 AM IST
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಕಸಿತ ಭಾರತ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ 11ವರ್ಷಗಳ ಸಾಧನೆಯ ಜಿಲ್ಲಾ ಕಾರ್ಯಾಗಾರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ಅವರು ಮಾತನಾಡಿದರು.

ಅಭಿವೃದ್ಧಿ ಚಿಂತಕ, ನಿಷ್ಕಳಂಕಿತ ನಾಯಕ ಮೋದಿ

Jun 13 2025, 02:33 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶಕ್ಕೋಸ್ಕರ ರಾಜಕಾರಣ ಮಾಡುತ್ತಿರುವ ಅದ್ವಿತೀಯ ನಾಯಕ. ಅವರ ಗುರಿ, ಚಿಂತನೆ, ಅಭಿವೃದ್ಧಿ ದೃಷ್ಟಿಕೋನ, ವಿಚಾರ, ಆದರ್ಶಗಳು ಅವರನ್ನು ವಿಶ್ವನಾಯಕರನ್ನಾಗಿ ಮಾಡಿವೆ

ದೆಹಲಿ ದರ್ಬಾರ್‌ ಸಂಸ್ಕೃತಿ ಬದಲಿಸಿದ ಮೋದಿ: ಎಂಎಲ್‌ಸಿ ಸಿ.ಟಿ.ರವಿ

Jun 13 2025, 01:06 AM IST
ದೆಹಲಿ ದರ್ಬಾರ್ ಕಾಯಕ ಸಂಸ್ಕೃತಿಯನ್ನೇ ಪ್ರಧಾನಿ ನರೇಂದ್ರ ಮೋದಿ ಕಳೆದ 11 ವರ್ಷದಲ್ಲಿ ಬದಲಾಯಿಸಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಆದ್ಯತೆಯಾಗಿದ್ದ ರೋಟಿ, ಕಪಡಾ, ಮಖಾನ್‌ಗಿಂತಲೂ ಮುಂದೆ ಹೋಗಿ, ಬದಲಾವಣೆಯನ್ನು ತಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 186
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved