• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿಗೆ ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ

Jan 17 2024, 01:46 AM IST
ನಗರದ ಏರೋಸ್ಪೇಸ್ ಎಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಪ್ರಧಾನಿ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಮ್ಮೆ ಮೋದಿ: ಬಿಜೆಪಿ ಗೋಡೆ ಬರಹ ಅಭಿಯಾನ

Jan 16 2024, 01:48 AM IST
ಮುಂಬರುವ ಲೋಕಸಭೆ ಚುನಾವಣೆಗೆ ಮತಬೇಟೆ ಆರಂಭಿಸಿರುವ ಬಿಜೆಪಿ ಗೋಡೆ ಬರಹದ ಮೂಲಕ ಅಭಿಯಾನ ಆರಂಭಿಸಿದೆ. ಈ ಮೂಲಕ ಗೋಡೆಗಳಲ್ಲಿ ‘ಮತ್ತೊಮ್ಮೆ ಮೋದಿ ಸರ್ಕಾರ’ ಎಂದು ಘೋಷಣೆ ವಾಕ್ಯ ಬರೆಯುವ ಮೂಲಕ ಅಭಿಯಾನ ಶುರುಮಾಡಿದೆ.

ಮೋದಿ ರಾಕ್ಷಸ: ಜೆಡಿಯು ಶಾಸಕ ಗೋಪಾಲ್ ಮಂಡಲ್ ಆಕ್ಷೇಪಾರ್ಹ ಹೇಳಿಕೆ

Jan 16 2024, 01:47 AM IST
ಪ್ರಧಾನಿ ಮೋದಿಯನ್ನು ರಾಕ್ಷಸ ಎಂದು ಸಂಬೋಧಿಸಿ ಬಿಹಾರದ ಜೆಡಿಯು ಶಾಸಕ ಗೋಪಾಲ್‌ ಮಂಡಲ್‌ ವಿವಾದ ಸೃಷ್ಟಿಸಿದ್ಧಾರೆ.

ಎಲ್ಲರಿಗೂ ಸೌಲಭ್ಯ ನೀಡುವುದೇ ನನ್ನ ಗ್ಯಾರಂಟಿ: ನರೇಂದ್ರ ಮೋದಿ

Jan 16 2024, 01:46 AM IST

ಪಿಎಂ ಜನಮನ ಯೋಜನೆಯಡಿಯಲ್ಲಿ ಆದಿವಾಸಿಗಳ ಮನೆ ನಿರ್ಮಾಣಕ್ಕೆ540 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇದರಲ್ಲಿ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತು ಬಿಡುಗಡೆಯಾಗಿದೆ. 

ಮೋದಿ ಟೀಕಾಕಾರ ಎಂದು 3 ಪಕ್ಷಗಳಿಂದ ಲೋಕಸಭಾ ಸ್ಪರ್ಧೆಗೆ ಆಫರ್: ಪ್ರಕಾಶ್‌ ರೈ

Jan 15 2024, 01:52 AM IST
ನಾನು ಮೋದಿಯ ಭಾರೀ ಟೀಕಾಕಾರ ಎಂದು ನನಗೆ ಮೂರು ಪಕ್ಷಗಳು ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡುವ ಆಫರ್‌ ನೀಡಿವೆ. ಆದರೆ ನಾನು ಯಾವುದೇ ಪಕ್ಷಗಳ ಗುಂಡಿಗೆ ಬೀಳಲ್ಲ ಎಂದು ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಮತ್ತೆ ಮೋದಿ ಪ್ರಧಾನಿಯಾಗಿಸಲು ದೃಢಸಂಕಲ್ಪ ಮಾಡಿ

Jan 15 2024, 01:47 AM IST
ಬೆಳಗಾವಿ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೆಳಗಾವಿ ಗ್ರಾಮೀಣ, ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಕರೆ.

ಪೊಂಗಲ್‌ ‘ಏಕ ಭಾರತ ಶ್ರೇಷ್ಠ ಭಾರತ’ದ ಪ್ರತಿಬಿಂಬ ಎಂದ ಪ್ರಧಾನಿ ಮೋದಿ

Jan 15 2024, 01:45 AM IST
ತಮಿಳು ನಾಡಿನ ಪ್ರಸಿದ್ಧ ಪೊಂಗಲ್‌ (ಮಕರ ಸಂಕ್ರಾಂತಿ) ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಆಗ ಪೊಂಗಲ್‌ ಹಬ್ಬದ ಆಚರಣೆ ಕುರಿತು ಮಾತನಾಡಿದ ಅವರು ‘ಪೊಂಗಲ್‌ ಹಬ್ಬವು ಏಕ್‌ ಭಾರತ್‌ ಶ್ರೇಷ್ಠ್‌ ಭಾರತ್‌’ದ ರಾಷ್ಟ್ರೀಯ ಭಾವನೆಯ ಪ್ರತಿಬಿಂಬ’ ಎಂದರು.

ಸ್ವಾಭಿಮಾನದ ಬದುಕಿಗೆ ಮೋದಿ ಯೋಜನೆಗಳೇ ಗ್ಯಾರಂಟಿ: ಜಿ.ಎಸ್.ಬಸವರಾಜು

Jan 14 2024, 01:32 AM IST
ದೇಶದ ಜನರ ಸರ್ವತೋಮುಖ ಬೆಳವಣಿಗೆಗೆ ಪ್ರಧಾನಿ ಮೋದಿಯವರ ಯೋಜನೆಗಳು ಸಹಕಾರಿಯಾಗಿವೆ. ಜನಸಾಮಾನ್ಯರಿಗೆ ಉತ್ತಮ ಬದುಕು, ಶಿಕ್ಷಣ, ಆರೋಗ್ಯ, ಸುರಕ್ಷತೆ ಹೀಗೆ ಎಲ್ಲ ರೀತಿಯಲ್ಲೂ ಯೋಜನೆಗಳು ಅನುಕೂಲವಾಗಿವೆ.

ಯುವಕರೇ ಮತ ಹಾಕಿ, ವಂಶ ರಾಜಕೀಯಕ್ಕೆ ಅಂತ್ಯ ಹಾಡಿ: ಮೋದಿ

Jan 13 2024, 01:36 AM IST
‘ಯುವಕರೇ.. ವಂಶಾಡಳಿತದಿಂದ ದೇಶಕ್ಕೆ ಹಾನಿಯಾಗಿದೆ ಎಂಬುದು ನಿಮಗೆ ಗೊತ್ತಿದೆ. ನೀವು ದೇಶಕ್ಕಾಗಿ ಮತ ಚಲಾಯಿಸಬೇಕು ಮತ್ತು ಈ ಮೂಲಕ ವಂಶ ರಾಜಕಾರಣವನ್ನು ಕೊನೆಗೊಳಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಯುವಕರಿಗೆ ಕರೆ ನೀಡಿದ್ದಾರೆ.

ಮಂದಿರ ಕಟ್ಟಲು ದೇವರಿಂದಲೇ ಮೋದಿ ಆಯ್ಕೆ ಮಾಡಿದ್ದಾನೆ: ಅಡ್ವಾಣಿ

Jan 13 2024, 01:33 AM IST
ಅಯೋಧ್ಯೆಯಲ್ಲಿ ರಾಮ ಮಂದಿರ ಇನ್ನೇನು ಕೆಲ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದ್ದು, ಈ ಸುಘಳಿಗೆ ದೈವೇಚ್ಛೆಯಾಗಿತ್ತು. ಪ್ರಧಾನಿ ಮೋದಿ ಅವರನ್ನು ದೇವರೇ ಆಯ್ಕೆ ಮಾಡಿದ್ದಾನೆ ಎಂದು ಬಿಜೆಪಿಯ ಭೀಷ್ಮ ಲಾಲ್‌ ಕೃಷ್ಣ ಅಡ್ವಾಣಿ ಹೇಳಿದ್ದಾರೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved