• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಟೀಕಿಸಿ ಮಾಲ್ಡೀವ್ಸ್‌ ಪೇಚು!

Jan 08 2024, 01:45 AM IST
ಇತ್ತೀಚೆಗೆ ಮಾಲ್ಡೀವ್ಸ್‌ನ ಜನಪ್ರತಿನಿಧಿಗಳು ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಯಾಗಿ ಆ ಮೂರು ಜನಪ್ರತಿನಿಧಿಗಳು ಅಮಾನತುಗೊಂಡಿದ್ದಾರೆ. ಭಾರತದೆದುರು ಮಾಲ್ಡೀವ್ಸ್‌ ಪೇಚಿಗೆ ಸಿಲುಕಿದೆ.

ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.

ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 08 2024, 01:45 AM IST
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮೋ ಡ್ರೋಣ್ ದೀದಿಯವರಿಗೆ ತರಬೇತಿ ನೀಡಿ, ಶೇ.೮೦ ಸಬ್ಸಿಡಿ ಮೂಲಕ ಡ್ರೋಣ್‌ಗಳನ್ನು ವಿತರಿಸಲು ಮುಂದಾಗಿದೆ.

ಇಂದು ಬೀದರ್‌ನಲ್ಲಿ ಮೋದಿ ಟ್ರೋಫಿ ಕ್ರಿಕೆಟ್ ಸಮಾರೋಪ

Jan 08 2024, 01:45 AM IST
ವಿನ್ನರ್‌ ತಂಡಕ್ಕೆ ₹1 ಲಕ್ಷ, ಟ್ರೋಫಿ, ರನ್ನರ್‌ ತಂಡಕ್ಕೆ ₹50 ಸಾವಿರ ಬಹುಮಾನ ವಿತರಣೆ. ವಿವಿಧ ರಾಜಕೀಯ ಮುಖಂಡರು, ಗಣ್ಯರು ಭಾಗಿಯಾಗಲಿದ್ದಾರೆ ಎಂದು ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ತಿಳಿಸಿದ್ದಾರೆ.

ಮೋದಿ ಗ್ಯಾರಂಟಿಯಿಂದ ಜನರಿಗೆ ಅನುಕೂಲ

Jan 06 2024, 02:00 AM IST
ಮಾಗಡಿ: ದೇಶದ ಜನರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿ ಯೋಜನೆಗಳಿಂದ ರೈತರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ತಿಳಿಸಿದರು.

ಇಂದಿನಿಂದ 3 ದಿನ ಮೋದಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿ

Jan 06 2024, 02:00 AM IST
ಹೊನಲು ಬೆಳಕಿನ ಪಂದ್ಯಗಳಿಗೆ ಬೀದರ್‌ನ ನೆಹರು ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ. ಕೊಳ್ಳುರ ನೇತೃತ್ವದಲ್ಲಿ ನಡೆಯಲಿರುವ ಪಂದ್ಯಾವಳಿಗಳು.

ದೇಶದ ಜನರಿಗೆ ಮೋದಿ ಅಭಿವೃದ್ಧಿ ಕಾರ್ಯಗಳೇ ಗ್ಯಾರಂಟಿ

Jan 05 2024, 01:45 AM IST
ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ವಿಶ್ವದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಬರಲಿದೆ.

ಮೋದಿ ಕಲಿತ ಶಾಲೆಗೆ ದೇಶದ ಮಕ್ಕಳಿಗೆ ಟೂರ್‌!

Jan 05 2024, 01:45 AM IST

ಪ್ರಧಾನಿ ನರೇಂದ್ರ ಮೋದಿ ಅವರು ಓದಿದ್ದ ಶಾಲೆಗೆ, ವಿದ್ಯಾರ್ಥಿಗಳಿಗೆ 7 ದಿನಗಳ ಅಧ್ಯಯನ ಪ್ರವಾಸದ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆರಂಭಿಸಲಿದೆ.

ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಸಚಿವ ಭಗವಂತ ಖೂಬಾ

Jan 04 2024, 01:45 AM IST
ಔರಾದ್‌ ತಾಲೂಕಿನ ಚಿಂತಾಕಿ ಹಾಗೂ ಎಕಂಬಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.

ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಸಚಿವ ಭಗವಂತ ಖೂಬಾ

Jan 04 2024, 01:45 AM IST
ಔರಾದ್‌ ತಾಲೂಕಿನ ಚಿಂತಾಕಿ ಹಾಗೂ ಎಕಂಬಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved